HR KANNADA CONFERENCE
  • ಸ್ವಾಗತ
  • ಸಮಿತಿಯ ಸದಸ್ಯರು
  • ಕನ್ನಡ ಸಮ್ಮೇಳನ
    • ಐದನೇ ​ಕನ್ನಡ ಸಮ್ಮೇಳನ-2021 >
      • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2021
      • ಪ್ರಶಸ್ತಿ ಪುರಸ್ಕಾರ - 2021
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2021
    • ನಾಲ್ಕನೇ ಕನ್ನಡ ಸಮ್ಮೇಳನ-2020 >
      • ದೇಣಿಗೆ ಸಂಗ್ರಹಣ-2020
      • ಲೇಖನಗಳಿಗಾಗಿ ಆಹ್ವಾನ - 2020
      • ಸಮ್ಮೇಳನದ ಕೈಪಿಡಿ
    • ತೃತೀಯ ಕನ್ನಡ ಸಮ್ಮೇಳನ-2019 >
      • ಸ್ವಾಗತ
      • ತೃತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ದೇಣಿಗೆ ಸಂಗ್ರಹಣ
      • ಭಾಷಣಕಾರರು
      • ಭಾಗವಹಿಸುವವರ ವಿವರ
    • ದ್ವಿತೀಯ ಕನ್ನಡ ಸಮ್ಮೇಳನ-2018 >
      • ದ್ವಿತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ಸಂಘಟನಾ ಸಮಿತಿ-2018
    • ಪ್ರಥಮ ಕನ್ನಡ ಸಮ್ಮೇಳನ-2017 >
      • ಪ್ರಥಮ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ಸಂಘಟನಾ ಸಮಿತಿ-2017
  • ಪ್ರಾಯೋಜಕತ್ವ
  • ಆನ್ ಲೈನ್ ಗ್ರೂಪ್ಸ್
  • ವಿಡಿಯೋ
  • ಬ್ಲಾಗ್
  • ಸಂಪರ್ಕಿಸಿ

ಮಾನವ ಸಂಪನ್ಮೂಲ ವಿಭಾಗಕ್ಕೆ ಹಾಗೂ ಅದರ ಮುಖ್ಯಕಾರ್ಯಗಳಿಗೆ ಕನ್ನಡ ಸಾಹಿತ್ಯದ ಕೊಡುಗೆ

10/2/2019

0 Comments

 
ಜಾಗತೀಕರಣದ ಪ್ರಭಾವದಿಂದ ಮಾನವ ಸಂಪನ್ಮೂಲ ವಿಭಾಗದ ಉಗಮ ಎಂಬ ಅಭಿಪ್ರಾಯ ಇಂದು ಎಲ್ಲರಲ್ಲಿಯೂ ಮನೆಮಾತಾಗಿರುವುದು ಸತ್ಯವಾಗಿರುವುದಷ್ಟೇ ಅಲ್ಲದೇ ಈ ವಿಭಾಗವು ಹೊರ ರಾಷ್ಟ್ರಗಳು ಭಾರತಕ್ಕೆ ಮತ್ತು ಭಾರತದ ಕೈಗಾರಿಕಾ ಬೆಳವಣಿಗೆಗೆ, ನೀಡಿದ ಕೊಡುಗೆಯಾಗಿದೆ ಎಂಬುದು ಹಾಸ್ಯಾಸ್ಪದವೇ ಸರಿ. ಕಾರಣ ಈ ಮಾನವ ಸಂಪನ್ಮೂಲ ವಿಭಾಗದ ಮುಖ್ಯ ಪರಿಕಲ್ಪನೆಗಳಾದ Organisational values, Diversity, Performance Management, Training and Development, People transformation, Problem solving, Communication etc., ಮುಂತಾದವುಗಳ ಉಲ್ಲೇಖ ಅಷ್ಟೇ ಅಲ್ಲದೆ ಈ ವಿಷಯಗಳಲ್ಲಿನ ಪರಿಪೂರ್ಣ ಪರಿಕಲ್ಪನೆಗಳನ್ನು ಸರಿಸುಮಾರು 1200 ವರ್ಷಗಳನ್ನು ಹಿಂದೆಯೇ ನಮ್ಮ ಕನ್ನಡ ಸಾಹಿತ್ಯದಲ್ಲಿ, ಅದರಲ್ಲಿಯೂ ವಚನ ಸಾಹಿತ್ಯ, ದಾಸ ಸಾಹಿತ್ಯ ಹಾಗೂ ಇತ್ತೀಚೆಗೆ ಬಂದಂತಹ ಡಿ.ವಿ.ಜಿ. ಯವರ ಕಗ್ಗದಂತಹ ಸಾಹಿತ್ಯ ಪ್ರಕಾರಗಳಲ್ಲಿ ಕಾಣಬಹುದಾಗಿದೆ.
ಈ ದೃಷ್ಟಿಯಿಂದ, ಮಾನವ ಸಂಪನ್ಮೂಲ ಪರಿಕಲ್ಪನೆಗಳನ್ನು, ಭಾರತ ಅನ್ಯ ರಾಷ್ಟ್ರಗಳಿಗೆ ಎರವಲಾಗಿ ನೀಡಿದೆ ಎಂಬುದು ಕಟು ಸತ್ಯವೇ ಹೊರತು, ಈ ಪರಿಕಲ್ಪನೆ ಹೊರ ರಾಷ್ಟ್ರದಿಂದ ನಮ್ಮ ರಾಷ್ಟ್ರಕ್ಕೆ ಬಂದ ವಿಚಾರವಲ್ಲ. ಈ ಕಟು ಸತ್ಯವನ್ನು ನಾವು ಅಂದರೆ, “So called HR Professionals”, ಜಗತ್ತಿಗೆ ಬಹಳ ಸ್ಪಷ್ಟವಾಗಿ ತಿಳಿಸದೇ ಹೋದಲ್ಲಿ ಹಾಗೂ ಮಾನವ ಸಂಪನ್ಮೂಲ ವಿಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಕನ್ನಡ ಸಾಹಿತ್ಯದ ವಿವಿಧ ಪ್ರಕರಗಳನ್ನು ಅಧ್ಯಯನ ಮಾಡದೇ ಹೋದಲ್ಲಿ ನಮಗೆ ನಾವೇ ದ್ರೋಹ ಬಗೆದುಕೊಂಡಂತಾಗುತ್ತದೆ.
​
ಈ ದಿಶೆಯಲ್ಲಿ “ಕನ್ನಡ ಸಾಹಿತ್ಯ ಮತ್ತು ಆಧುನಿಕ ಮಾನವ ಸಂಪನ್ಮೂಲ ವಿಭಾಗದ ಸಂಪೂರ್ಣ ಅಭ್ಯುದಯ, ಒಂದು ತುಲನಾತ್ಮಕ ಅಧ್ಯಯನ”ದ ಅವಶ್ಯಕತೆ ಬಹಳವಿದ್ದು, ಇದಕ್ಕಾಗಿ ಪ್ರಾಮಾಣಿಕ ಪ್ರಯತ್ನವನ್ನು ಮಾಡಬೇಕಾಗಿದೆ.

ನಾಗಭೂಷಣ್

Dy. General Manager - HR & IR,  SEG Automotive (BOSCH Ltd.,)
0 Comments



Leave a Reply.

    Picture
    Nirathanka

    Categories

    All
    English Articles
    ಇತರೆ
    ಕನ್ನಡ ಲೇಖನಗಳು
    ಸಭೆಯ ನಡಾವಳಿಗಳು
    ಸಮ್ಮೇಳನದ ಕುರಿತು ಅಭಿಪ್ರಾಯಗಳು
    ಹನಿಗವನ

    Archives

    November 2021
    March 2021
    November 2020
    July 2020
    November 2019
    October 2019



    RSS Feed

JOIN OUR ONLINE HR GROUPS

WE ARE HAPPY TO ANNOUNCE THAT 20000 HR PROFESSIONALS ARE CONNECTED THROUGH OUR NIRATHANKA HR GOOGLE GROUP, THE MEMBERS OF THE GROUP ARE PERMITTED TO SHARE HR ARTICLES, HR JOB POSTINGS AND ANNOUNCEMENTS ON SEMINARS / WORKSHOPS / TRAINING PROGRAMMES. ​
Join our Google Group

    ಐದನೇ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ 2021
    ಈ ಸಮ್ಮೇಳನಕ್ಕಾಗಿಯೇ ವಿಶೇಷವಾಗಿ GOOGLE GROUP ಅನ್ನು ರಚಿಸಲಾಗಿದೆ. ಆಸಕ್ತರು GOOGLE GROUP ನ ಸದಸ್ಯರಾಗಬಹುದು. ಕನ್ನಡ ಸಮ್ಮೇಳನಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ಈ ಗ್ರೂಪ್ ನ ಮೂಲಕ ಕಳುಹಿಸಿಕೊಡಲಾಗುವುದು.

Subscribe to Newsletter
Picture
ಐದನೇ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ 2021
Picture
ಕನ್ನಡ ಸಮ್ಮೇಳನದ ಕುರಿತು ಪ್ರತಿಕ್ಷಣದ ಮಾಹಿತಿಗಾಗಿ
Google Group ನ ಸದಸ್ಯರಾಗಿ

Join Our Conference Google Group
Human Resources Kannada Conference
SITEMAP
FOLLOW US
OFFICE ADDRESS
  • ಸ್ವಾಗತ
  • ಸಮಿತಿಯ ಸದಸ್ಯರು
  • ಪ್ರಾಯೋಜಕತ್ವ
  • ದೇಣಿಗೆ ಸಂಗ್ರಹ-2021 
  • ಪ್ರಶಸ್ತಿ ಪುರಸ್ಕಾರ - 2021
  • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2021
  • ಆನ್‍ಲೈನ್‍ ಗ್ರೂಪ್ಸ್
  • ​ಸಂಪರ್ಕಿಸಿ
Conference Google Group
Conference Telegram Group
Conference Facebook Group
​Conference Facebook Page
Linked in Group
Picture
ನಿರಾತಂಕ
ನಂ. 326, 2ನೇ ಮಹಡಿ, ಕೆನರಾ ಬ್ಯಾಂಕ್ ಎದುರು, ಡಾ. ಅಂಬೇಡ್ಕರ್ ಕಾಲೇಜು ಹತ್ತಿರ, ಕೆಂಗುಂಟೆ, ಮಲ್ಲತ್ತಹಳ್ಳಿ, ಬೆಂಗಳೂರು-560056.
ಇಮೇಲ್ : hrnirathanka@mhrspl.com
ದೂ: 080-23213710, 8073067542, 9980066890
​
ವೆಬ್‍ಸೈಟ್‍: www.niratanka.org
Copyright : Nirathanka 2021
Website Designed & Developed by 
M&HR Solutions Private Limited (www.mhrspl.com)
  • ಸ್ವಾಗತ
  • ಸಮಿತಿಯ ಸದಸ್ಯರು
  • ಕನ್ನಡ ಸಮ್ಮೇಳನ
    • ಐದನೇ ​ಕನ್ನಡ ಸಮ್ಮೇಳನ-2021 >
      • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2021
      • ಪ್ರಶಸ್ತಿ ಪುರಸ್ಕಾರ - 2021
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2021
    • ನಾಲ್ಕನೇ ಕನ್ನಡ ಸಮ್ಮೇಳನ-2020 >
      • ದೇಣಿಗೆ ಸಂಗ್ರಹಣ-2020
      • ಲೇಖನಗಳಿಗಾಗಿ ಆಹ್ವಾನ - 2020
      • ಸಮ್ಮೇಳನದ ಕೈಪಿಡಿ
    • ತೃತೀಯ ಕನ್ನಡ ಸಮ್ಮೇಳನ-2019 >
      • ಸ್ವಾಗತ
      • ತೃತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ದೇಣಿಗೆ ಸಂಗ್ರಹಣ
      • ಭಾಷಣಕಾರರು
      • ಭಾಗವಹಿಸುವವರ ವಿವರ
    • ದ್ವಿತೀಯ ಕನ್ನಡ ಸಮ್ಮೇಳನ-2018 >
      • ದ್ವಿತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ಸಂಘಟನಾ ಸಮಿತಿ-2018
    • ಪ್ರಥಮ ಕನ್ನಡ ಸಮ್ಮೇಳನ-2017 >
      • ಪ್ರಥಮ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ಸಂಘಟನಾ ಸಮಿತಿ-2017
  • ಪ್ರಾಯೋಜಕತ್ವ
  • ಆನ್ ಲೈನ್ ಗ್ರೂಪ್ಸ್
  • ವಿಡಿಯೋ
  • ಬ್ಲಾಗ್
  • ಸಂಪರ್ಕಿಸಿ