HR KANNADA CONFERENCE
  • ಸ್ವಾಗತ
  • ಸಮಿತಿಯ ಸದಸ್ಯರು
  • ಕನ್ನಡ ಸಮ್ಮೇಳನ
    • ಐದನೇ ​ಕನ್ನಡ ಸಮ್ಮೇಳನ-2021 >
      • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2021
      • ಪ್ರಶಸ್ತಿ ಪುರಸ್ಕಾರ - 2021
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2021
    • ನಾಲ್ಕನೇ ಕನ್ನಡ ಸಮ್ಮೇಳನ-2020 >
      • ದೇಣಿಗೆ ಸಂಗ್ರಹಣ-2020
      • ಲೇಖನಗಳಿಗಾಗಿ ಆಹ್ವಾನ - 2020
      • ಸಮ್ಮೇಳನದ ಕೈಪಿಡಿ
    • ತೃತೀಯ ಕನ್ನಡ ಸಮ್ಮೇಳನ-2019 >
      • ಸ್ವಾಗತ
      • ತೃತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ದೇಣಿಗೆ ಸಂಗ್ರಹಣ
      • ಭಾಷಣಕಾರರು
      • ಭಾಗವಹಿಸುವವರ ವಿವರ
    • ದ್ವಿತೀಯ ಕನ್ನಡ ಸಮ್ಮೇಳನ-2018 >
      • ದ್ವಿತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ಸಂಘಟನಾ ಸಮಿತಿ-2018
    • ಪ್ರಥಮ ಕನ್ನಡ ಸಮ್ಮೇಳನ-2017 >
      • ಪ್ರಥಮ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ಸಂಘಟನಾ ಸಮಿತಿ-2017
  • ಪ್ರಾಯೋಜಕತ್ವ
  • ಆನ್ ಲೈನ್ ಗ್ರೂಪ್ಸ್
  • ವಿಡಿಯೋ
  • ಬ್ಲಾಗ್
  • ಸಂಪರ್ಕಿಸಿ

ಹೀಗೊಂದು ದಂತಕಥೆ...

11/30/2019

0 Comments

 
Picture
ಡಾ|| ಮೀರಾ ಉದಯ
ಎಂ.ಬಿ.ಎ. ವಿಭಾಗದ ಮುಖ್ಯಸ್ಥರು (ಮಾನವ ಸಂಪನ್ಮೂಲ),
​ಡಾನ್ ಬಾಸ್ಕೋ ತಾಂತ್ರಿಕ ಮಹಾ ಶಿಕ್ಷಣ ಸಂಸ್ಥೆ

ಎಲ್ಲೋ ಹುಟ್ಟಿ ಎಲ್ಲೋ ಹರಿದು ಯಾವುದೋ ಸಮುದ್ರ ಸೇರುವ ನದಿಯ ಹಾಗೆ ಮನುಷ್ಯನ ಜೀನವ ನಿರಂತರ. ಮನುಷ್ಯನ ಪ್ರತೀ ಹಂತದ ಬೆಳವಣಿಗೆ ಅತ್ಯದ್ಭುತ. ಮನುಷ್ಯನ ಈ ರೀತಿಯ ಬೆಳವಣಿಗೆ, ಇತರರಿಗೆ ಪೂರಕವಾಗಿ, ಸಹಕಾರಿಯಾಗಿ ಮತ್ತು ಮಾರ್ಗದರ್ಶಿಯಾದರೆ ಜೀವನ ಪರಿಪೂರ್ಣ. ಪ್ರತಿಯೋರ್ವರ ಜೀವನದ ವಿವಿಧ ಮಜಲುಗಳಲ್ಲಿ ಹಲವರಿಗೆ ನೆರವಾಗುವ ಘಟನೆಗಳು ಸಂಭವಿಸಿರುತ್ತವೆ ಅಂತಹ ಒಂದು ಘಟನೆಯನ್ನು ಲೇಖಕರು ಇಲ್ಲಿ ಪ್ರಸ್ತುತ ಪಡಿಸಿದ್ದಾರೆ. 
ಒಬ್ಬ ಅಧ್ಯಾಪಕಿಯಾಗಿ, ವಿಭಾಗದ ಮುಖ್ಯಸ್ಥೆಯಾಗಿರುವ ಲೇಖಕರ ಸುಮಾರು ಎರಡು ದಶಕದ ವೃತ್ತಿ ಜೀವನದಲ್ಲಿ ಸಾವಿರಾರು ಜನರನ್ನು ದಿನಂಪ್ರತಿ ಭೇಟಿಯಾಗುತ್ತಾರೆ ಆದರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನ ಪರ್ಯಂತ ನೆನಪಿನಲ್ಲಿ ಉಳಿದುಬಿಡುತ್ತಾರೆ. ಹಾಗೇ ಉಳಿಯುವವರು ಸಹೋದ್ಯೋಗಿಯಾಗಿರಬಹುದು ಇಲ್ಲವೇ ವಿದ್ಯಾರ್ಥಿಯಾಗಿರಬಹುದು ಅಥವಾ ಯಾವುದೋ ಅಪರಿಚಿತ ವ್ಯಕ್ತಿಯೂ ಆಗಿರಬಹುದು. ಅಂತಹ ಒಬ್ಬ ವಿದ್ಯಾರ್ಥಿನಿಯ ಬಗ್ಗೆ ಇಂದು ಬರೆಯಲು ಹೆಮ್ಮೆ ಪಡುತ್ತೇನೆ.
​
ಆ ಹುಡುಗಿ ಒಂದು ಸಾಮಾನ್ಯ ರೈತ ಕುಟುಂಬದಲ್ಲಿ ಜನಿಸಿ ಲೇಖಕರು ಕೆಲಸಮಾಡುವ ಸಂಸ್ಥೆಗೆ ವಿದ್ಯಾರ್ಥಿಯಾಗಿ ದಾಖಲಾಗುತ್ತಾಳೆ. ತನ್ನ ಬದುಕನ್ನು ಸುಂದರವಾಗಿ ಕಟ್ಟಿಕೊಳ್ಳುವ ಹಂಬಲ ಒಂದೆಡೆಯಾದರೆ ಕೀಳರಿಮೆ, ಭಯ, ಮಾನಸಿಕ ತುಮುಲ ಮತ್ತೊಂದೆಡೆ. ಇಂತಹ ದ್ವಂದ್ವ ಪರಿಸ್ಥಿತಿಯಲ್ಲಿ ಸಂಸ್ಥೆಗೆ ದಾಖಲಾದ ವಿದ್ಯಾರ್ಥಿನಿ ತಾನು ಎಂ.ಬಿ.ಎ. ಅಧ್ಯಯನ ಮಾಡಿ ಸ್ವಸಾಮಥ್ರ್ಯದಿಂದ ಜೀವನ ಕಟ್ಟಿಕೊಳ್ಳಬೇಕೆಂಬ ಕನಸು ಕಂಡವಳಾಗಿರುವಳು. ಅಂತಹ ಒಬ್ಬ ವಿದ್ಯಾರ್ಥಿನಿಗೆ ಮಾರ್ಗದರ್ಶಕರಾಗಿ ಸತತವಾಗಿ ಉತ್ತೇಜನ ನೀಡಿ ಪ್ರೋತ್ಸಾಹಿಸಿದ ಪರಿಣಾಮ ಆಕೆ ಇಂದು ಐ.ಸಿ.ಐ.ಸಿ.ಐ ಬ್ಯಾಂಕ್‍ನಲ್ಲಿ ಮಾನವ ಸಂಪನ್ಮೂಲ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾಳೆ. 
Picture
Join Our Conference Google Group
ವಿದ್ಯಾರ್ಥಿನಿಯ ಯಶಸ್ಸಿನಲ್ಲಿ ಲೇಖಕರು 
  • ಮೂಲತಃ ಕನ್ನಡ ಮಾಧ್ಯಮದ ಹಿನ್ನೆಲೆ ಹೊಂದಿದ್ದ ವಿದ್ಯಾರ್ಥಿನಿ ಆಂಗ್ಲ ಭಾಷೆಯಲ್ಲಿ ಮಾತನಾಡಲು ಹಿಂಜರಿಯುತ್ತಿದ್ದ ಸಂದರ್ಭದಲ್ಲಿ ಪ್ರತಿದಿನ ಆಕೆಯೊಂದಿಗೆ ಸ್ವಲ್ಪ ಕಾಲ ಆಂಗ್ಲ ಭಾಷೆಯಲ್ಲಿ ಮಾತನಾಡುವ ಮೂಲಕ ಆಕೆಯಲ್ಲಿ ಆತ್ಮ ವಿಶ್ವಾಸ ತುಂಬಿದರು.
  • ಆಕೆಯಲ್ಲಿರುವ ಉತ್ತಮ ಗುಣಗಳನ್ನು ಗುರುತಿಸಿ ಅವುಗಳನ್ನು ಉತ್ತಮಪಡಿಸಿಕೊಳ್ಳಲು ಸಲಗೆ ನೀಡಿದರು.
  • ವಿದ್ಯಾರ್ಥಿಯಲ್ಲಿನ ಬಲಗಳನ್ನು ಗುರುತಿಸಿ ಮಾರ್ಗದರ್ಶನ ನೀಡಿದ ಫಲವಾಗಿ ಆಕೆ ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದಳು.
  • ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ಹುರಿದುಂಬಿಸಿದ ಪರಿಣಾಮ ಆಕೆ ವಿಚಾರ ಸಂಕಿರಣಗಳಲ್ಲಿ ಪಾಲ್ಗೊಂಡು ಲೇಖನಗಳನ್ನು ಮಂಡಿಸುವಲ್ಲಿ ಯಶಸ್ವಿಯಾದಳು.
  • ಹೀಗೆ ಆಕೆಗೆ ಒಪ್ಪಿಸಿದ ಎಲ್ಲ ಕೆಲಸಕಾರ್ಯಗಳನ್ನು ಆತ್ಮವಿಶ್ವಾಸದಿಂದ ನಿರ್ವಹಿಸಿ, ಉದ್ಯೋಗದ ಪರೀಕ್ಷೆಗಳಲ್ಲಿ ಹಾಗು ಸಂದರ್ಶನಗಳಲ್ಲಿ ಉತ್ತೀರ್ಣಳಾದಳು.
ಒಬ್ಬ ಸಾಮಾನ್ಯ ವಿದ್ಯಾರ್ಥಿನಿಯಾಗಿ ಸಂಸ್ಥೆಗೆ ಬಂದು, ಆಕೆಯ ಇಚ್ಛೆಯ ವಿದ್ಯಾಭ್ಯಾಸವನ್ನು ಮುಗಿಸಿ ಸ್ವತಂತ್ರವಾಗಿ ಜೀವನ ಕಟ್ಟಿಕೊಂಡು ಸಹಪಾಠಿಗಳಿಗೆ ಮಾದರಿಯಾಗಿದ್ದಾಳೆ. ಪ್ರಸ್ತುತ ಮಾನವ ಸಂಪನ್ಮೂಲ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರೂ ಆಕೆಗಿರುವ ಸಾಮಾಜಿಕ ಕಳಕಳಿ ಅಮೋಘ. ಹಳ್ಳಿಯಿಂದ ಬೆಂಗಳೂರಿನಂತಹ ಮಹಾನಗರಿಗೆ ಬಂದ ಹುಡುಗಿ ಸದ್ಯ ಬೆಂಗಳೂರಿನಲ್ಲಿ ಜೀವನ ರೂಪಿಸಿಕೊಂಡು ಇಲ್ಲಿಯೇ ವಾಸ್ತವ್ಯ ಹೂಡಿರುವುದು ಸದ್ಯ ಒಂದು ದಂತಕಥೆ.
0 Comments



Leave a Reply.

    Picture
    Nirathanka

    Categories

    All
    English Articles
    ಇತರೆ
    ಕನ್ನಡ ಲೇಖನಗಳು
    ಸಭೆಯ ನಡಾವಳಿಗಳು
    ಸಮ್ಮೇಳನದ ಕುರಿತು ಅಭಿಪ್ರಾಯಗಳು
    ಹನಿಗವನ

    Archives

    November 2021
    March 2021
    November 2020
    July 2020
    November 2019
    October 2019



    RSS Feed

JOIN OUR ONLINE HR GROUPS

WE ARE HAPPY TO ANNOUNCE THAT 20000 HR PROFESSIONALS ARE CONNECTED THROUGH OUR NIRATHANKA HR GOOGLE GROUP, THE MEMBERS OF THE GROUP ARE PERMITTED TO SHARE HR ARTICLES, HR JOB POSTINGS AND ANNOUNCEMENTS ON SEMINARS / WORKSHOPS / TRAINING PROGRAMMES. ​
Join our Google Group

    ಐದನೇ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ 2021
    ಈ ಸಮ್ಮೇಳನಕ್ಕಾಗಿಯೇ ವಿಶೇಷವಾಗಿ GOOGLE GROUP ಅನ್ನು ರಚಿಸಲಾಗಿದೆ. ಆಸಕ್ತರು GOOGLE GROUP ನ ಸದಸ್ಯರಾಗಬಹುದು. ಕನ್ನಡ ಸಮ್ಮೇಳನಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ಈ ಗ್ರೂಪ್ ನ ಮೂಲಕ ಕಳುಹಿಸಿಕೊಡಲಾಗುವುದು.

Subscribe to Newsletter
Picture
ಐದನೇ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ 2021
Picture
ಕನ್ನಡ ಸಮ್ಮೇಳನದ ಕುರಿತು ಪ್ರತಿಕ್ಷಣದ ಮಾಹಿತಿಗಾಗಿ
Google Group ನ ಸದಸ್ಯರಾಗಿ

Join Our Conference Google Group
Human Resources Kannada Conference
SITEMAP
FOLLOW US
OFFICE ADDRESS
  • ಸ್ವಾಗತ
  • ಸಮಿತಿಯ ಸದಸ್ಯರು
  • ಪ್ರಾಯೋಜಕತ್ವ
  • ದೇಣಿಗೆ ಸಂಗ್ರಹ-2021 
  • ಪ್ರಶಸ್ತಿ ಪುರಸ್ಕಾರ - 2021
  • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2021
  • ಆನ್‍ಲೈನ್‍ ಗ್ರೂಪ್ಸ್
  • ​ಸಂಪರ್ಕಿಸಿ
Conference Google Group
Conference Telegram Group
Conference Facebook Group
​Conference Facebook Page
Linked in Group
Picture
ನಿರಾತಂಕ
ನಂ. 326, 2ನೇ ಮಹಡಿ, ಕೆನರಾ ಬ್ಯಾಂಕ್ ಎದುರು, ಡಾ. ಅಂಬೇಡ್ಕರ್ ಕಾಲೇಜು ಹತ್ತಿರ, ಕೆಂಗುಂಟೆ, ಮಲ್ಲತ್ತಹಳ್ಳಿ, ಬೆಂಗಳೂರು-560056.
ಇಮೇಲ್ : hrnirathanka@mhrspl.com
ದೂ: 080-23213710, 8073067542, 9980066890
​
ವೆಬ್‍ಸೈಟ್‍: www.niratanka.org
Copyright : Nirathanka 2021
Website Designed & Developed by 
M&HR Solutions Private Limited (www.mhrspl.com)
  • ಸ್ವಾಗತ
  • ಸಮಿತಿಯ ಸದಸ್ಯರು
  • ಕನ್ನಡ ಸಮ್ಮೇಳನ
    • ಐದನೇ ​ಕನ್ನಡ ಸಮ್ಮೇಳನ-2021 >
      • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2021
      • ಪ್ರಶಸ್ತಿ ಪುರಸ್ಕಾರ - 2021
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2021
    • ನಾಲ್ಕನೇ ಕನ್ನಡ ಸಮ್ಮೇಳನ-2020 >
      • ದೇಣಿಗೆ ಸಂಗ್ರಹಣ-2020
      • ಲೇಖನಗಳಿಗಾಗಿ ಆಹ್ವಾನ - 2020
      • ಸಮ್ಮೇಳನದ ಕೈಪಿಡಿ
    • ತೃತೀಯ ಕನ್ನಡ ಸಮ್ಮೇಳನ-2019 >
      • ಸ್ವಾಗತ
      • ತೃತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ದೇಣಿಗೆ ಸಂಗ್ರಹಣ
      • ಭಾಷಣಕಾರರು
      • ಭಾಗವಹಿಸುವವರ ವಿವರ
    • ದ್ವಿತೀಯ ಕನ್ನಡ ಸಮ್ಮೇಳನ-2018 >
      • ದ್ವಿತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ಸಂಘಟನಾ ಸಮಿತಿ-2018
    • ಪ್ರಥಮ ಕನ್ನಡ ಸಮ್ಮೇಳನ-2017 >
      • ಪ್ರಥಮ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ಸಂಘಟನಾ ಸಮಿತಿ-2017
  • ಪ್ರಾಯೋಜಕತ್ವ
  • ಆನ್ ಲೈನ್ ಗ್ರೂಪ್ಸ್
  • ವಿಡಿಯೋ
  • ಬ್ಲಾಗ್
  • ಸಂಪರ್ಕಿಸಿ