HR KANNADA CONFERENCE
  • ಸ್ವಾಗತ
  • ಸಮಿತಿಯ ಸದಸ್ಯರು
  • ಕನ್ನಡ ಸಮ್ಮೇಳನ
    • ಪ್ರಥಮ ಕನ್ನಡ ಸಮ್ಮೇಳನ-2017 >
      • ಪ್ರಥಮ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ಸಂಘಟನಾ ಸಮಿತಿ-2017
    • ದ್ವಿತೀಯ ಕನ್ನಡ ಸಮ್ಮೇಳನ-2018 >
      • ದ್ವಿತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ಸಂಘಟನಾ ಸಮಿತಿ-2018
    • ತೃತೀಯ ಕನ್ನಡ ಸಮ್ಮೇಳನ (2019) >
      • ಸ್ವಾಗತ
      • ತೃತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ದೇಣಿಗೆ ಸಂಗ್ರಹಣ
      • ಭಾಷಣಕಾರರು
      • ಭಾಗವಹಿಸುವವರ ವಿವರ
    • ನಾಲ್ಕನೇ ಕನ್ನಡ ಸಮ್ಮೇಳನ (2020) >
      • ದೇಣಿಗೆ ಸಂಗ್ರಹಣ-2020
      • ಲೇಖನಗಳಿಗಾಗಿ ಆಹ್ವಾನ - 2020
      • ಪ್ರಶಸ್ತಿ ಪುರಸ್ಕಾರ - 2020
      • ಸಮ್ಮೇಳನದ ಕೈಪಿಡಿ
  • ಪ್ರಾಯೋಜಕತ್ವ
  • ಆನ್ ಲೈನ್ ಗ್ರೂಪ್ಸ್
  • ವಿಡಿಯೋ
  • ಬ್ಲಾಗ್
  • ಸಂಪರ್ಕಿಸಿ

ಸಂಸ್ಥೆಯಲ್ಲಿ ಶಿಸ್ತು ಮತ್ತು ಆಂತರಿಕ ವಿಚಾರಣೆ - ಒಂದು ಚಿಂತನೆ

10/2/2019

0 Comments

 
Picture
ಎಸ್.ಎನ್.ಗೋಪಿನಾಥ್
ಪಾಸ್ಟ್ ಛೇರ್‍ಮನ್ - ಎನ್‍ಐಪಿಎಂ, ಕರ್ನಾಟಕ ಚಾಪ್ಟರ್
ಇತ್ತೀಚಿನ ದಿನಗಳಲ್ಲಿ ಕೈಗಾರಿಕೋದ್ಯಮದಲ್ಲಿ ಪ್ರಗತಿಯನ್ನು ಸಾಧಿಸಲು ಕೆಲವೊಂದು ಅಂಶಗಳಿಗೆ ಪ್ರಾಮುಖ್ಯತೆ ನೀಡಲಾಗುತ್ತಿದೆ. ಯಾವುದೇ ಒಂದು ಸಂಸ್ಥೆ ಮುನ್ನಡೆಯಬೇಕು, ಪ್ರಗತಿಯನ್ನು ಸಾಧಿಸಬೇಕು ಎಂದಾದಲ್ಲಿ ಅದಕ್ಕೆ ಆರು ಅಂಶಗಳು ಅತಿಮುಖ್ಯ ಹಾಗೂ ಅತ್ಯವಶ್ಯಕ. ಅವುಗಳೆಂದರೆ ಮಾನವ ಸಂಪನ್ಮೂಲ, ಆಡಳಿತ ವ್ಯವಸ್ಥೆ, ಬಂಡವಾಳ, ಕಚ್ಚಾ ಪದಾರ್ಥ, ಯಂತ್ರಗಳು ಮತ್ತು ಮಾರುಕಟ್ಟೆ. ಈ ಆರರಲ್ಲಿ ಮಾನವ ಸಂಪನ್ಮೂಲ ಹಾಗೂ ಆಡಳಿತ ವ್ಯವಸ್ಥೆ ಅತಿ ಮುಖ್ಯವಾದ ಅಂಶಗಳು. ಇವರಿಬ್ಬರ ಸಂಬಂಧ ಪತಿ-ಪತ್ನಿಯರ ಬಾಂಧವ್ಯದ ಹಾಗೆ.

Read More
0 Comments

ಕೈಗಾರಿಕೆಗಳಲ್ಲಿ ಕನ್ನಡ

10/2/2019

0 Comments

 
ಪ್ರತಿ ನವೆಂಬರ್‍ನಲ್ಲಿ ಕನ್ನಡತನ ಜಾಗೃತವಾಗುವಂತೆ ಈ ಸಲವೂ ಅನೇಕ ಕೈಗಾರಿಕೆಗಳಲ್ಲಿ ಸಂಬಂಧಿಸಿದಂತೆ ಕೆಳಗಿನ ವಿಷಯಗಳನ್ನು ಗಮನಿಸುವುದು ಸೂಕ್ತ.

  • ಕನ್ನಡೀಕರಣ, ಕನ್ನಡಮಯವಾಗಬೇಕಾದರೆ ಪೂರಕವಾದ ಸಾಹಿತ್ಯವನ್ನು ಒದಗಿಸುವುದು ಸೂಕ್ತ. ಅನೇಕ ಬಾರಿ ಶಬ್ದಗಳ ಅಜ್ಞಾನ, ಅಭಾವದಿಂದ ಬರೆಯಲು ತಡಕಾಡಬೇಕಾಗಬಹುದು. ಈ ದಿಶೆಯಲ್ಲಿ ಉತ್ಪಾದನಾ ರಂಗಗಳಿಗೆ ಬೇಕಾದಂತೆ.
    ​​ನಿಯೋಜನಾ ಪತ್ರಗಳು (appointment orders) Induction manual, ರೀತಿ ನಿಯಮಗಳ ಕೈಪಿಡಿ, ಸೂಚನೆಗಳ ಕೈಪಿಡಿ, ಪತ್ರಗಳು ಅನೇಕಾನೇಕ ವಿವಿಧ ರೀತಿಯ ನಮೂನೆ/ಮಾದರಿಗಳನ್ನು ತಯಾರಿಸಿ ಎಲ್ಲಾ ಉದ್ದಿಮೆಗಳಿಗೆ ತಕ್ಷಣ ಕೈಗೆಟಕುವಂತೆ ಇರಬೇಕು.

Read More
0 Comments

ಉತ್ತಮ ಕೈಗಾರಿಕಾ ಬಾಂಧವ್ಯಕ್ಕೆ ಮಾರ್ಗದರ್ಶಕಗಳು ಮತ್ತು ತಂತ್ರಗಳು

10/2/2019

0 Comments

 
ಮಾನವ ಸಂಪನ್ಮೂಲ ಸಮ್ಮೇಳನಕ್ಕೆ ಬರೆದ ಲೇಖನ
Picture
ಗೋವಿಂದರಾಜುಎನ್.ಎಸ್.
ಮಾನವ ಸಂಪನ್ಮೂಲ ಪ್ರಧಾನ ವ್ಯವಸ್ಥಾಪಕರು, ಕರ್ನ್‍-ಲಿಬರ್ಸ್‍ (ಇಂಡಿಯ) ಪ್ರೈ.ಲಿ., ಅಂತರಸನಹಳ್ಳಿ, ತುಮಕೂರು.
ಕಳೆದ ಎರಡು ದಶಕಗಳಲ್ಲಿ ಭಾರತದ ಆರ್ಥಿಕತೆಯಲ್ಲಿ ಜಾಗತೀಕರಣ, ಮುಕ್ತ ಆರ್ಥಿಕ ನೀತಿ, ವಿದೇಶಿ ಬಂಡವಾಳದ ಹರಿವು, ಇತ್ತೀಚಿನ ಸರಕು ಮತ್ತು ಸೇವಾ ತೆರಿಗೆ, ನೋಟು ಅಮಾನ್ಯೀಕರಣ ಇನ್ನು ಹಲವಾರು ಬದಲಾವಣೆಗಳಿಂದಾಗಿ ಸಾಕಷ್ಟು ಬದಲಾವಣೆಗಳನ್ನು ಕಂಡಿದ್ದೇವೆ. ಅಲ್ಲದೆ ಕಾರ್ಮಿಕ ಕಾನೂನುಗಳಲ್ಲಿ ಕೆಲವೊಂದು ಮಹತ್ತರ ಬದಲಾವಣೆಗಳನ್ನು ತರಲಾಗಿದೆ.

Read More
0 Comments

ಪ್ರಥಮ ರಾಜ್ಯಮಟ್ಟದ ಮಾನವ ಸಂಪನ್ಮೂಲ ಸಮ್ಮೇಳನ-2017

10/2/2019

0 Comments

 
0 Comments

A Guide to achieve better Industrial Relations Part I - Basics

10/2/2019

0 Comments

 
Picture
Govindaraju NS
General Manager- Human Resources
Kern-Liebers (India) Pvt. Ltd, Antharasanahalli, Tumkur
Indian economy went through very important changes in the last two decades which includes globalisation, liberalisation, free trade policy and the recent ones are demonetisation and Goods and Service Tax (GST). These developments have led to the inflow of foreign investment and ease of doing business in India. Start-ups are given much importance and encouraged. Many of the public undertakings have been disinvested. Moreover, important changes have been brought in the labour laws and some more on the way…

Read More
0 Comments

A Guide to achieve better Industrial Relations Part II – Strategies & Techniques

10/2/2019

0 Comments

 
Picture
Govindaraju NS
General Manager- Human Resources
Kern-Liebers (India) Pvt. Ltd, Antharasanahalli, Tumkur
Industrial Relations is a very important vertical in the Human Resource function. It comes with high-risk, challenges and is highly sensitive. Any wrong step or ineffective management can bring serious troubles for the organisation and for the people who depend on the industry. The company leadership has to be very careful and take considered steps and should deploy highly competent professionals who work towards achieving and maintaining better industrial relations.

Read More
0 Comments

ಪ್ರಥಮ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ 2017 ರ ಲೇಖನ ಸ್ಪರ್ಧೆಯ ಬಹುಮಾನ ವಿಜೇತರು

10/2/2019

0 Comments

 
Picture
ಈ ಸಮ್ಮೇಳನದ ಅಂಗವಾಗಿ ಮಾನವ ಸಂಪನ್ಮೂಲ ಕ್ಷೇತ್ರಕ್ಕೆ ಸಂಬಂಧಿಸಿದ ಲೇಖನಗಳನ್ನು ಆಹ್ವಾನಿಸಲಾಗಿತ್ತು.
Picture
ಸಿ.ಆರ್. ಗೋಪಾಲ್‍ ರವರಿಗೆ ಪ್ರಥಮ ಬಹುಮಾನ – ರೂ. 15000/-
Picture
ಗೋವಿಂದರಾಜು ರವರಿಗೆ ದ್ವಿತೀಯ ಬಹುಮಾನ – ರೂ. 10000/-
Picture
ನವೀನ್ ನಾಯಕ್ ರವರಿಗೆ ತೃತೀಯ ಬಹುಮಾನ – ರೂ. 5000/-
0 Comments

ಪ್ರಥಮ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನದಲ್ಲಿ ನಡೆದ ಸನ್ಮಾನ ಸಮಾರಂಭ

10/2/2019

0 Comments

 
Picture
ಶ್ರೀ ಜಿ.ಎಸ್. ಲಕ್ಷ್ಮೀಪ್ರಸಾದ್
ನಿರ್ದೇಶಕರು, ಹೆಚ್‍ಆರ್‍ಎಂ ಕನ್ಸಲ್ಟೆನ್ಸಿ
Picture
ಶ್ರೀ ರಾಮ್ ಕೆ. ನವರತ್ನ
ಪ್ರಧಾನ ಕಾರ್ಯದರ್ಶಿ, ಹೆಚ್‍ಆರ್ ರಿಸೋನೆನ್ಸ್
Picture
ಶ್ರೀ ರವೀಶ್ ಎಂ.ಎಸ್.
ಮುಖ್ಯಸ್ಥರು - ಮಾನವ ಸಂಪನ್ಮೂಲ, ದಾವಣಗೆರೆ ಶುಗರ್ಸ್ ಕಂಪನಿ ಲಿ.,
Picture
ಶ್ರೀ ಬಿ.ಟಿ. ಬೋಕೆ
ನಿವೃತ್ತ ಹಿರಿಯ ಪ್ರಧಾನ ವ್ಯವಸ್ಥಾಪಕರು, ಡೆಂಪೊ ಗ್ರೂಪ್ಸ್, ಪಣಗಿ, ಗೋವಾ
0 Comments

ಕಾರ್ಮಿಕ ಸಂಘಗಳೊಂದಿಗಿನ ನನ್ನ ಒಡನಾಟ

10/2/2019

0 Comments

 
Picture
ಎಸ್.ವಿ. ಮಂಜುನಾಥ್ 
ಸಹನಿರ್ದೇಶಕರು, ಅಜೀ಼ಮ್ ಪ್ರೇಮ್‍ಜಿ ವಿಶ್ವವಿದ್ಯಾಲಯ, ಕರ್ನಾಟಕ
ಕಾರ್ಮಿಕ ಸಂಘಗಳೊಂದಿಗಿನ ನನ್ನ ಒಡನಾಟವು ನನ್ನ ವೃತ್ತಿಜೀವನದಲ್ಲಿ ಅತ್ಯಂತ ಪ್ರಮುಖ ಭಾಗವಾಗಿದ್ದು ನೇರವಾಗಿ ನಾನು ಪಡೆದ ಅನುಭವಗಳ ಹಲವಾರು ಮಜಲುಗಳನ್ನು ಇಲ್ಲಿ ತೆರೆದಿಡುವ ಪ್ರಯತ್ನ ನನ್ನದು.

ನನ್ನ ಅನುಭವಗಳನ್ನು ಹಂಚಿಕೊಳ್ಳುವ ಮುನ್ನ ಕಾರ್ಮಿಕ ಸಂಘಗಳು ಕೈಗಾರಿಕೆಗಳಲ್ಲಿ ಯಾವ ಸಾಂದರ್ಭಿಕ ಹಿನ್ನೆಲೆಯಲ್ಲಿ ಪ್ರಸ್ತುತ ಕಾರ್ಯಪ್ರವೃತ್ತವಾಗಿವೆ ಎಂಬುದನ್ನು ಅರಿಯುವುದು ಅಗತ್ಯವಾಗಿದೆ.

Read More
0 Comments

ಉದ್ಯೋಗದ ಕರಾರನ್ನು ಕಾನೂನಿನಲ್ಲಿ ಜಾರಿಗೆ ತರುವುದು : ಪ್ರಕರಣದ ಅಧ್ಯಯನ

10/2/2019

0 Comments

 
Picture
ಕೆ.ವಿಠ್ಠಲ್ ರಾವ್
ಮ್ಯಾನೇಜ್‍ಮೆಂಟ್ ಕನ್ಸಲ್ಟೆಂಟ್ ಅಂಡ್ ಲೀಗಲ್ ಅಡ್ವೈಸರ್
ಶ್ರೀ ಖಾಡಿಲ್ಕರ್, ಎಲ್ಲರಿಗೂ ನಮಸ್ಥಾರ.  ಸಂಸ್ಥೆಯು ತೆಗೆದುಕೊಳ್ಳಲು ನಿರ್ಧಸಿರುವ ಒಂದು ಪ್ರಮುಖ ಯೋಜನೆಯ ಬಗ್ಗೆ ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ನಾನು ಹರ್ಷಿಸುತ್ತೇನೆ.  ನಿಮಗೆಲ್ಲಾ ತಿಳಿದಿರುವಂತೆ ಜರ್ಮನಿಯ ನನ್ನ ಹಿಂದಿನ ಭೇಟಿಯ ಸಂದರ್ಭದಲ್ಲಿ, ಏರ್‍ಕ್ರಾಫ್ಟ್‍ನ ಟ್ರಾನ್ಸ್‍ಮಿಷನ್ ಬಿಡಿಭಾಗಗಳನ್ನು ಉತ್ಪಾದಿಸಲು ಮತ್ತು ಸರಬರಾಜು ಮಾಡುವ ಬಗ್ಗೆ ಬೆಕ್ಸ್‍ಟೀರ್‍ನೊಂದಿಗೆ ಒಂದು ಕರಾರಿಗೆ ಸಹಿ ಮಾಡಿರುತ್ತೇನೆ. ಆ ಬಿಡಿಭಾಗವು ನವೀನ ತಾಂತ್ರಿಕತೆಯೊಂದಿಗೆ ಅತ್ಯಂತ ಕ್ಲಿಷ್ಟಕರವಾದದ್ದಾಗಿರುತ್ತದೆ.   ನಮ್ಮ ಸಂಸ್ಥೆಯು ಅಂತಹ ಬಿಡಿಭಾಗವನ್ನು ಉತ್ಪಾದಿಸಿ ರಫ್ತು ಮಾಡುವ ಮೊದಲನೇ ಸಂಸ್ಥೆಯಾಗಿರುತ್ತದೆ.  ಅಂದಾಜಿನ ಪ್ರಕಾರ, ನಮಗೆ ಬೇಡಿಕೆ ಆದೇಶ ಬಂದಲ್ಲಿ, ನಮ್ಮ ಉತ್ಪಾದನಾ ಸಾಮರ್ಥ್ಯದ ಬಳಕೆಯು ಶೇಕಡ 85ರಷ್ಟಕ್ಕೆ ತಲುಪಬಹುದು ಮತ್ತು ಲಾಭಾಂಶವೂ ಸಹ ಉತ್ತಮವಾಗಿರುತ್ತದೆ.  ಇದೊಂದು ಒಳ್ಳೆಯ ವ್ಯವಹಾರದ ಸವಾಲಾಗಿರುತ್ತದೆ ಮತ್ತು ಸಂಸ್ಥೆಯು ಬೆಕ್ಸ್‍ಟೀರ್‍ನೊಂದಿಗೆ ಈಗಾಗಲೇ ಕರಾರಿಗೆ ಸಹಿಮಾಡಿರುವ ಬಗ್ಗೆ ತಿಳಿಸಲು ನಾನು ಹರ್ಷಿಸುತ್ತೇನೆ.

Read More
0 Comments
<<Previous
    Picture
    Nirathanka

    Categories

    All
    English Articles
    ಇತರೆ
    ಕನ್ನಡ ಲೇಖನಗಳು
    ಸಭೆಯ ನಡಾವಳಿಗಳು
    ಹನಿಗವನ

    Archives

    November 2020
    July 2020
    November 2019
    October 2019



    RSS Feed

SITEMAP
FOLLOW US
OFFICE ADDRESS
  • ಸ್ವಾಗತ
  • ಸಮಿತಿಯ ಸದಸ್ಯರು
  • ನಾಲ್ಕನೇ ಕನ್ನಡ ಸಮ್ಮೇಳನ-2020
  • ಲೇಖನಗಳಿಗಾಗಿ ಆಹ್ವಾನ-2020
  • ಪ್ರಶಸ್ತಿ ಪುರಸ್ಕಾರ-2020
  • ಪ್ರಾಯೋಜಕತ್ವ
  • ದೇಣಿಗೆ ಸಂಗ್ರಹಣ-2020
  • ಸಂಪರ್ಕಿಸಿ
Conference Google Group
Conference Telegram Group
Conference Facebook Group
​Conference Facebook Page
Linked in Group
Picture
ನಿರಾತಂಕ
ನಂ. 326, 2ನೇ ಮಹಡಿ, ಸಿಂಡಿಕೇಟ್ ಬ್ಯಾಂಕ್ ಎದುರು, ಡಾ. ಅಂಬೇಡ್ಕರ್ ಕಾಲೇಜು ಹತ್ತಿರ, ಕೆಂಗುಂಟೆ, ಮಲ್ಲತ್ತಹಳ್ಳಿ, ಬೆಂಗಳೂರು-560056.
ಇಮೇಲ್ : hrnirathanka@mhrspl.com
ದೂ: 080-23213710, 8073067542, 9980066890
​
ವೆಬ್‍ಸೈಟ್‍: www.niratanka.org

JOIN OUR ONLINE HR GROUPS

WE ARE HAPPY TO ANNOUNCE THAT 20000 HR PROFESSIONALS ARE CONNECTED THROUGH OUR NIRATHANKA HR GOOGLE GROUP, THE MEMBERS OF THE GROUP ARE PERMITTED TO SHARE HR ARTICLES, HR JOB POSTINGS AND ANNOUNCEMENTS ON SEMINARS / WORKSHOPS / TRAINING PROGRAMMES. ​
Join our Google Group

    ನಾಲ್ಕನೇ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ 2020
    ಈ ಸಮ್ಮೇಳನಕ್ಕಾಗಿಯೇ ವಿಶೇಷವಾಗಿ GOOGLE GROUP ಅನ್ನು ರಚಿಸಲಾಗಿದೆ. ಆಸಕ್ತರು GOOGLE GROUP ನ ಸದಸ್ಯರಾಗಬಹುದು. ಕನ್ನಡ ಸಮ್ಮೇಳನಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ಈ ಗ್ರೂಪ್ ನ ಮೂಲಕ ಕಳುಹಿಸಿಕೊಡಲಾಗುವುದು.

Subscribe to Newsletter
Picture
Join Our Conference Google Group
Human Resources Kannada Conference
Copyright : Nirathanka 2020
Website Designed & Developed by 
M&HR Solutions Private Limited (www.mhrspl.com)
  • ಸ್ವಾಗತ
  • ಸಮಿತಿಯ ಸದಸ್ಯರು
  • ಕನ್ನಡ ಸಮ್ಮೇಳನ
    • ಪ್ರಥಮ ಕನ್ನಡ ಸಮ್ಮೇಳನ-2017 >
      • ಪ್ರಥಮ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ಸಂಘಟನಾ ಸಮಿತಿ-2017
    • ದ್ವಿತೀಯ ಕನ್ನಡ ಸಮ್ಮೇಳನ-2018 >
      • ದ್ವಿತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ಸಂಘಟನಾ ಸಮಿತಿ-2018
    • ತೃತೀಯ ಕನ್ನಡ ಸಮ್ಮೇಳನ (2019) >
      • ಸ್ವಾಗತ
      • ತೃತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ದೇಣಿಗೆ ಸಂಗ್ರಹಣ
      • ಭಾಷಣಕಾರರು
      • ಭಾಗವಹಿಸುವವರ ವಿವರ
    • ನಾಲ್ಕನೇ ಕನ್ನಡ ಸಮ್ಮೇಳನ (2020) >
      • ದೇಣಿಗೆ ಸಂಗ್ರಹಣ-2020
      • ಲೇಖನಗಳಿಗಾಗಿ ಆಹ್ವಾನ - 2020
      • ಪ್ರಶಸ್ತಿ ಪುರಸ್ಕಾರ - 2020
      • ಸಮ್ಮೇಳನದ ಕೈಪಿಡಿ
  • ಪ್ರಾಯೋಜಕತ್ವ
  • ಆನ್ ಲೈನ್ ಗ್ರೂಪ್ಸ್
  • ವಿಡಿಯೋ
  • ಬ್ಲಾಗ್
  • ಸಂಪರ್ಕಿಸಿ