|
ಮಾನವ ಸಂಪನ್ಮೂಲ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆಲವು ವೃತ್ತಿನಿರತರ ಜೊತೆಗೂಡಿ, ನೋಂದಾಯಿತ ನಿರಾತಂಕ ಸ್ವಯಂ ಸೇವಾ ಸಂಸ್ಥೆಯು ಎಂಟನೇ ರಾಜ್ಯಮಟ್ಟದ ಮಾನವ ಸಂಪನ್ಮೂಲ ಕನ್ನಡ ಸಮ್ಮೇಳನ 2024 ಅನ್ನು 19ನೇ ನವೆಂಬರ್, 2024ರಂದು ಬೆಂಗಳೂರಿನ ರೆಸಿಡೆನ್ಸಿ ರಸ್ತೆಯಲ್ಲಿನ 'ದಿ ಚಾನ್ಸೆರಿ ಪೆವಿಲಿಯನ್' ಹೋಟೆಲ್ ನಲ್ಲಿ ಆಯೋಜಿಸಲಾಗಿತ್ತು. ಮಾನವ ಸಂಪನ್ಮೂಲ ಕ್ಷೇತ್ರದಲ್ಲಿ ಅಗಾಧ ಸಾಧನೆಗೈದ ಹಿರಿಯ ಮತ್ತು ಯುವ ಮಾನವ ಸಂಪನ್ಮೂಲ ಸಾಧಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್ರಶಸ್ತಿಯನ್ನು ಆಯ್ಕೆಗೊಂಡ ಪ್ರತಿಷ್ಠಿತ ಕಂಪನಿಗೆ ನೀಡಿ ಗೌರವಿಸಲಾಯಿತು. ಅತ್ಯುತ್ತಮವಾದ ಲೇಖನಗಳನ್ನು ಬರೆದು ಕಳುಹಿಸಿದ ಕೆಲವು ಯುವ ಬರಹಗಾರರಿಗೆ ಅತ್ಯುತ್ತಮ ಲೇಖನ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. ಮಾನವ ಸಂಪನ್ಮೂಲ ಕ್ಷೇತ್ರದ ಹಿರಿಯ ಸಾಧಕ ಪ್ರಶಸ್ತಿ ಪುರಸ್ಕೃತರು
ಮಾನವ ಸಂಪನ್ಮೂಲ ಕ್ಷೇತ್ರದ ಯುವ ಸಾಧಕ ಪ್ರಶಸ್ತಿ ಪುರಸ್ಕೃತರು
ಸಿ.ಎಸ್.ಆರ್. ಉತ್ಕೃಷ್ಟತೆಯ ಪ್ರಶಸ್ತಿ – 2024
ಅತ್ಯುತ್ತಮ ಲೇಖನ ಪ್ರಶಸ್ತಿ ಪುರಸ್ಕೃತರು
0 Comments
Leave a Reply. |
Categories
All
Archives
January 2025
HR BooksSocial Work Books |
RSS Feed