HR KANNADA CONFERENCE
  • ಸ್ವಾಗತ
    • ನಿರಾತಂಕ ಕುರಿತು
    • ಸಮಿತಿಯ ಸದಸ್ಯರು
  • ಪ್ರಶಸ್ತಿ ಪುರಸ್ಕೃತರು
  • ಹಿಂದಿನ ಸಮ್ಮೇಳನಗಳು
    • 2024
      • ಮಹಿಳಾ ಸಬಲೀಕರಣ ಪ್ರಶಸ್ತಿ-2024
      • ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್ರಶಸ್ತಿ-2024
      • ಲೇಖನಗಳಿಗಾಗಿ ಆಹ್ವಾನ-2024
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2024
    • 2023
      • ಮಹಿಳಾ ಸಬಲೀಕರಣ ಪ್ರಶಸ್ತಿ-2023
      • ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್ರಶಸ್ತಿ-2023
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2023
    • 2022
      • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2022
      • ಮಹಿಳಾ ಸಬಲೀಕರಣ ಪ್ರಶಸ್ತಿ-2022
      • ಅತ್ಯುತ್ತಮ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2022
    • 2021
      • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2021
      • ಪ್ರಶಸ್ತಿ ಪುರಸ್ಕಾರ - 2021
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2021
    • 2020
      • ದೇಣಿಗೆ ಸಂಗ್ರಹಣ-2020
      • ಲೇಖನಗಳಿಗಾಗಿ ಆಹ್ವಾನ - 2020
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2020
    • 2019
      • ತೃತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ದೇಣಿಗೆ ಸಂಗ್ರಹಣ
    • 2018
      • ದ್ವಿತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
    • 2017
      • ಪ್ರಥಮ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ಸಂಘಟನಾ ಸಮಿತಿ-2017
  • ಆನ್ ಲೈನ್ ಗ್ರೂಪ್ಸ್
  • ಬ್ಲಾಗ್
  • ಮಾಧ್ಯಮ
    • ಛಾಯಾಚಿತ್ರಗಳು
  • ಪ್ರಾಯೋಜಕತ್ವ
  • ಸಮ್ಮೇಳನದ ಕೈಪಿಡಿಗಳು
  • ಸಂಪರ್ಕಿಸಿ
  • ಸ್ವಾಗತ
    • ನಿರಾತಂಕ ಕುರಿತು
    • ಸಮಿತಿಯ ಸದಸ್ಯರು
  • ಪ್ರಶಸ್ತಿ ಪುರಸ್ಕೃತರು
  • ಹಿಂದಿನ ಸಮ್ಮೇಳನಗಳು
    • 2024
      • ಮಹಿಳಾ ಸಬಲೀಕರಣ ಪ್ರಶಸ್ತಿ-2024
      • ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್ರಶಸ್ತಿ-2024
      • ಲೇಖನಗಳಿಗಾಗಿ ಆಹ್ವಾನ-2024
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2024
    • 2023
      • ಮಹಿಳಾ ಸಬಲೀಕರಣ ಪ್ರಶಸ್ತಿ-2023
      • ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್ರಶಸ್ತಿ-2023
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2023
    • 2022
      • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2022
      • ಮಹಿಳಾ ಸಬಲೀಕರಣ ಪ್ರಶಸ್ತಿ-2022
      • ಅತ್ಯುತ್ತಮ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2022
    • 2021
      • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2021
      • ಪ್ರಶಸ್ತಿ ಪುರಸ್ಕಾರ - 2021
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2021
    • 2020
      • ದೇಣಿಗೆ ಸಂಗ್ರಹಣ-2020
      • ಲೇಖನಗಳಿಗಾಗಿ ಆಹ್ವಾನ - 2020
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2020
    • 2019
      • ತೃತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ದೇಣಿಗೆ ಸಂಗ್ರಹಣ
    • 2018
      • ದ್ವಿತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
    • 2017
      • ಪ್ರಥಮ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ಸಂಘಟನಾ ಸಮಿತಿ-2017
  • ಆನ್ ಲೈನ್ ಗ್ರೂಪ್ಸ್
  • ಬ್ಲಾಗ್
  • ಮಾಧ್ಯಮ
    • ಛಾಯಾಚಿತ್ರಗಳು
  • ಪ್ರಾಯೋಜಕತ್ವ
  • ಸಮ್ಮೇಳನದ ಕೈಪಿಡಿಗಳು
  • ಸಂಪರ್ಕಿಸಿ
www.niratanka.org

ಔದ್ಯೋಗಿಕ ಕ್ಷೇತ್ರದಲ್ಲಿ ಕನ್ನಡ ಭಾಷೆಯ ಬಳಕೆ ಮತ್ತು ಪ್ರಯೋಜನಗಳು

11/29/2019

0 Comments

 
Picture
ಶಿವಲೀಲಾ ಎಚ್. ಅಗಡಿ
ಎಂ.ಫಿಲ್-ಮನೋವೈದ್ಯಕೀಯ ಸಮಾಜಕಾರ್ಯ, ಮನೋವೈದ್ಯಕೀಯ ಸಮಾಜಕಾರ್ಯ ವಿಭಾಗ, ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ, ಬೆಂಗಳೂರು

Picture
ಶೀರಿನ್ ಸುಲ್ತಾನ್
ಸಂಶೋಧನಾ ವಿಧ್ಯಾರ್ಥಿನಿ, ಅಕ್ಕಮಹಾದೇವಿ ವಿಶ್ವವಿದ್ಯಾಲಯ, ಸಮಾಜಕಾರ್ಯ ಅಧ್ಯಯನ ವಿಭಾಗ, ವಿಜಯಪುರ
Picture
ಲಿಂಗರಾಜ ನಿಡುವಣಿ
ಸಂಶೋಧನಾ ವಿಧ್ಯಾರ್ಥಿ, ಮಾನವ ಶಾಸ್ತ್ರ ವಿಭಾಗ, ಕನ್ನಡ ವಿಶ್ವವಿದ್ಯಾಲಯ, ಹಂಪಿ
ಪೀಠಿಕೆ:
ಮಾನವ ಸಂಪನ್ಮೂಲ ನಿರ್ವಹಣೆ ಪ್ರಸ್ತುತ ದಿನಗಳಲ್ಲಿ ಅತಿ ಅವಶ್ಯಕ ವಸ್ತು ವಿಷಯವಾಗಿದೆ. ಇಂದು ಮಾನವ ಸಂಪನ್ಮೂಲ ನಿರ್ವಹಣೆ ವಿಷಯ ತನ್ನ ವಿಶಾಲವಾದ ಹರವಿನಲ್ಲಿ ಮಹಾ ಕಾವ್ಯದೋಪಾದಿಯಲ್ಲಿ ಅರಳಬೇಕಾದ ಸಮಯ ಬಂದಿದೆ. ವಿವಿಧ ಸಂಘ-ಸಂಸ್ಥೆ, ಕಾರ್ಖಾನೆ ಮತ್ತು ಕಂಪನಿಗಳಲ್ಲಿ ಕೆಲಸ ಮಾಡುವ ಕಾರ್ಮಿಕ ನೌಕರ ವರ್ಗದವರು ತಮ್ಮ ಉದ್ಯೋಗದಾತರೊಂದಿಗೆ ಸೌಹಾರ್ಧಯುತ ಸಂಬಂಧವನ್ನು ಹೊಂದುವ ಸಲುವಾಗಿ ಮಾನವ ಸಂಪನ್ಮೂಲ ವಿಷಯವನ್ನು ಒಂದು ಸುವ್ಯವಸ್ಥಿತ ಅಭ್ಯಾಸ ಕ್ರಮವನ್ನಾಗಿ ಮಾಡಬೇಕಾದ ಅನಿವಾರ್ಯತೆ ಇದೆ. ತ್ವರಿತಗತಿಯಲ್ಲಿ ಬದಲಾಗುತ್ತಿರುವ ಔದ್ಯೋಗಿಕ, ತಾಂತ್ರಿಕ, ಸಂಪರ್ಕ, ಗಣಕಶಾಸ್ತ್ರ ಮತ್ತು ವ್ಯಾಪಾರ ರಂಗಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ವಾತಾವರಣ ನಿರ್ವಹಣೆಯು ಆಡಳಿತ ವರ್ಗಗಳಿಗೆ ಬಹುದೊಡ್ಡ ಸಮಸ್ಯೆಯಾಗಿದೆ. ಕಾರ್ಮಿಕರಿಗೆ ಭಾಷೆಯ ತೊಂದರೆಯು ಕೂಡ ಇತ್ತೀಚಿನ ದಿನಗಳಲ್ಲಿ ಸರ್ವೇ ಸಾಮಾನ್ಯವಾಗಿದೆ. ಕೈಗಾರಿಕೆಯಲ್ಲಿ ಮಾನವ ಸಂಪನ್ಮೂಲ ಅಧಿಕಾರಿಗಳು ಆಂಗ್ಲ ಭಾಷೆಯನ್ನು ಆಡಳಿತ ಭಾಷೆಯನ್ನಾಗಿ ಮಾಡಿಕೊಂಡಿದ್ದಾರೆ. ಇದರಿಂದ ಅಲ್ಪ ಓದಿಕೊಂಡಿರುವ ಕಾರ್ಮಿಕರು ಭಾಷಾ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಕಾರ್ಮಿಕರು ಕೈಗಾರಿಕೆಯಲ್ಲಿ ಪ್ರಮುಖವಾದ ಪಾತ್ರವನ್ನು ವಹಿಸುತ್ತಾರೆ. ಕಾರ್ಮಿಕರ ಕಾರ್ಯಕ್ಷಮತೆಯ ಮೇಲೆ ಒಂದು ಕೈಗಾರಿಕೆಯ ಅಳಿವು ಉಳಿವು ನಿಂತಿರುತ್ತದೆ. ಕಾರ್ಮಿಕರೊಂದಿಗೆ ದೈನಂದಿನ ದಿನಗಳಲ್ಲಿ ಬಳಸುವ ಕನ್ನಡ ಭಾಷೆಯು ಕೈಗಾರಿಕೆಗಳನ್ನು ಅಭಿವೃದ್ದಿಯತ್ತ ತೆಗೆದುಕೊಂಡು ಹೋಗುವುಲ್ಲಿ ಸಹಾಯಕವಾಗುತ್ತದೆ.


Read More
0 Comments

ಸಮಗ್ರ ಸಾಮರ್ಥ್ಯ (ಕಾಂಪಿಟೆನ್ಸಿ ಪ್ರಪಂಚ)

11/29/2019

0 Comments

 
Picture
ಎಂ.ಆರ್. ಚಂದ್ರಮೌಳಿ
ಕಾಂಪಿಟೆನ್ಸಿ ಆರ್ಕಿಟೆಕ್ಟ್ ಮತ್ತು ಓ.ಡಿ. ಸ್ಪೆಷಲಿಸ್ಟ್, ಹೆಚ್ಆರ್ ಡಿ ಡೈಮೆನ್ಷನ್
ಮುನ್ನೋಟಗಳ ಮೂಲಕ, ವ್ಯಾಪಾರ ಮತ್ತು ವಾಣಿಜ್ಯ ವಿದ್ಯಮಾನಗಳು ಮುಂದೆ ಹೀಗಾದೀತು, ಹಾಗಾದೀತು ಎಂದು, ಆರ್ಥಿಕ ವಿಶ್ಲೇಷಕರು ಹೇಳುತ್ತಿರುತ್ತಾರೆ. ಅಂಥಹ ಪರಿಶೀಲನೆ, ಹೂಡಿಕೆದಾರರ ಮತ್ತು ನಿರ್ವಾಹಕರ ನಿದ್ದೆಗೆಡಿಸಲೂ ಬಹುದು. ಬದಲಾಗದಿರುವುದೇನು? ಬದಲಾವಣೆ! ಶಾಶ್ವತವಾದದ್ದು ನಿರಂತರ ಬದಲಾವಣೆಯೇ ಎಂದಾಗ ನಾವು ಮಾಡಬೇಕಾದ್ದೇನು?

Read More
0 Comments

ಸಂಸ್ಥೆಗಳನ್ನು ರೂಪಾಂತರಗೊಳಿಸಿದ POSH ನ ಅತ್ಯುತ್ತಮ ಆಚರಣೆಗಳು

11/29/2019

1 Comment

 
Picture
ನಾಗರಾಜ್ ರಾವುತ್
ವ್ಯವಸ್ಥಾಪಕ-ಸಿಬ್ಬಂದಿ ಕಲ್ಯಾಣಾಧಿಕಾರಿಗಳು, ಏರ್ ಇಂಡಿಯಾ - SATS ಏರ್‍ಪೋರ್ಟ್
ಸರ್ವೀಸಸ್ ಪ್ರೈ. ಲಿ.
Picture
ಮಧುಕುಮಾರ್ ಎಸ್.
ಪೂರ್ಣಕಾಲಿಕ ಅತಿಥಿ ಉಪನ್ಯಾಸಕರು, ರಾಮನಗರ ಸ್ನಾತಕೋತ್ತರ ಕೇಂದ್ರ,
ಬೆಂಗಳೂರು ವಿಶ್ವವಿದ್ಯಾಲಯ
ಪೀಠಿಕೆ:
ಲೈಂಗಿಕ ಕಿರುಕುಳವಿಲ್ಲದ ಸುರಕ್ಷಿತ ಔದ್ಯೋಗಿಕ ಪರಿಸರವನ್ನು ಮಳೆಯರಿಗೆ ಒದಗಿಸುವುದು ಕಾನೂನಾತ್ಮಕವಾಗಿ ಕಡ್ಡಾಯವಾಗಿದೆ. ಆದ ಕಾರಣ ಎಲ್ಲಾ ಕಾರ್ಯ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ಮುಕ್ತ ಪರಿಸರವನ್ನು ನಿರ್ಮಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಲೈಂಗಿಕ ಕಿರುಕುಳ ಭಾರತ ಸಂವಿಧಾನದ ಪರಿಚ್ಛೇದ 14 ಮತ್ತು 15ರ ಸಮಾನತೆ ಹಕ್ಕಿನ ಉಲ್ಲಂಘನೆಯಾದರೆ ಸಂವಿಧಾನದ 21ನೇ ಅಧಿನಿಯಮದಡಿ ಖಾತರಿಪಡಿಸಿದ ಘನತೆಯೊಂದಿಗೆ ಬದುಕುವ ಹಕ್ಕನ್ನು ಉಲ್ಲಂಘಿಸುತ್ತದೆ. ಆದ್ದರಿಂದ ಭಾರತ ಸರ್ಕಾರವು ಕಾರ್ಯಸ್ಥಳದಲ್ಲಿ ಮಹಿಳೆಯರ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧ ಮತ್ತು ನಿವಾರಣೆ) ಕಾಯಿದೆ, 2013 ಅನ್ನು ಜಾರಿಗೊಳಿಸಿತು. ಈ ಕಾಯಿದೆಯು 1997 ರಲ್ಲಿ ಸರ್ವೋಚ್ಛ ನ್ಯಾಯಾಲಯದಿಂದ ಬಿಡುಗಡೆಯಾದ ವಿಶಾಖಾ ಮಾರ್ಗದರ್ಶಿ ಸೂತ್ರಗಳ ಒಂದು ವಿಸ್ತೃತ ರೂಪವಾಗಿದೆ. ಸದರಿ ಕಾಯ್ದೆ ಉದ್ಯೋಗನಿರತ ಮಹಿಳೆಯರಿಗೆ ಸುರಕ್ಷಿತ ಕಾರ್ಯಸ್ಥಳವನ್ನು ಖಾತರಿಗೊಳಿಸುವುದರ ಜೊತೆಗೆ ಉದ್ಯೋಗದಾತ ಹಾಗೂ ನೌಕರರ ನಡುವೆ ಉತ್ತಮ ಬಾಂಧವ್ಯ ಬೆಸೆಯುವ ಸಾಧನವಾಗಿದೆ.


Read More
1 Comment

ಮಾನವ ಸಂಪನ್ಮೂಲ ವೃತ್ತಿ ಬಾಂಧವರೆ! ಬನ್ನಿ, ನಾವೆಲ್ಲ ಸಣ್ಣ ಹಣತೆಗಳಾಗೋಣ

11/29/2019

1 Comment

 
Picture
ಎಸ್.ವಿ. ಮಂಜುನಾಥ್
ಸಹ ನಿರ್ದೇಶಕರು, ಕನ್ನಡ ಉಪಕ್ರಮಗಳು
ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯ, ಬೆಂಗಳೂರು
ಸಾರಾಂಶ:
ಕರ್ನಾಟಕದಲ್ಲಿ ಕಾರ್ಯೋನ್ಮುಖವಾಗಿರುವ ಮಾನವ ಸಂಪನ್ಮೂಲ ಕ್ಷೇತ್ರದ ವೃತ್ತಿಪರರು ತಾವು ಸೇವೆ ಸಲ್ಲಿಸುತ್ತಿರುವ ಸಂಸ್ಥೆಗಳಲ್ಲಿ ಕನ್ನಡದ ವಾತಾವರಣವನ್ನು ತಮ್ಮ ಸಾಂಸ್ಥಿಕ ಕಟ್ಟುಪಾಡುಗಳ ಪರಿಧಿಯಲ್ಲೇ ಹಲವು ರೀತಿಗಳಲ್ಲಿ ನಿರ್ಮಿಸಬಹುದು. ಈ ಮಹತ್ತರವಾದ ಅಂಶವನ್ನು ಗುರುತಿಸುತ್ತಲೇ ಸುಮಾರು 20 ವರ್ಷಗಳ ಮಾನವ ಸಂಪನ್ಮೂಲ ಕ್ಷೇತ್ರದ ವಿಸ್ತೃತ ಅನುಭವದ ಹಿನ್ನೆಲೆಯಲ್ಲಿ ಲೇಖಕರು ತಮ್ಮ ವೃತ್ತಿಧರ್ಮಕ್ಕೆ ನ್ಯಾಯ ಒದಗಿಸುವುದರೊಂದಿಗೆ ಒಟ್ಟಾರೆ ಸಾಂಸ್ಥಿಕ ಹೊಣೆಗಾರಿಕೆಗಳಿಗೆ ಚ್ಯುತಿಯಾಗದಂತೆ ವಿವೇಚನೆಯಿಂದಲೇ ಕನ್ನಡದ ಕೆಲಸವನ್ನು ಅಭಿಮಾನದಿಂದ ಪೂರೈಸಿದ ಹಿನ್ನೆಲೆಯಲ್ಲಿ ಈ ಮಣ್ಣಿನ ಸಂಸ್ಕೃತಿ, ಭಾಷೆ, ಸೊಗಡನ್ನು ವೃತ್ತಿಬಾಂಧವರು ಪೋಷಿಸಬಹುದಾದ ಹಲವು ಸಾಧ್ಯತೆಗಳನ್ನು ಕಟ್ಟಿಕೊಟ್ಟಿದ್ದಾರೆ.  


Read More
1 Comment

ವೇತನ ಕಾಯಿದೆ / ಸಂಹಿತೆ 2019 ರ ಪ್ರಮುಖ ಅಂಶಗಳು

11/19/2019

0 Comments

 
Picture
ನಾಗರಾಜ ಡಿ.ಬಿ.
ಮುಖ್ಯಸ್ಥರು - ಮಾನವ ಸಂಪನ್ಮೂಲ ವಿಭಾಗ
ವೆಯರ್ ಮಿನರಲ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಬೆಂಗಳೂರು

ಭಾರತದ ಕಾರ್ಮಿಕ ಕಾನೂನುಗಳು ಅತ್ಯಂತ ಹಳೆಯ ಹಾಗೂ ಸಂಕೀರ್ಣವಾಗಿದ್ದು ಅವುಗಳನ್ನು ಸರಳೀಕರಿಸುವ ನಿಟ್ಟಿನಲ್ಲಿ ಮಹತ್ತರವಾದ ಪ್ರಯತ್ನಗಳಾಗುತ್ತಿವೆ.  ಈ ದಿಸೆಯಲ್ಲಿ ಆಗಸ್ಟ್ 8, 2019 ರಂದು ಅಂಕಿತ ಪಡೆದುಕೊಂಡ ವೇತನ ಕಾಯಿದೆ 2019 ಪ್ರಥಮ ಹೆಜ್ಜೆಯಾಗಿದೆ. ಈ ನೂತನ ವೇತನ ಕಾಯಿದೆಯು ಸುಮಾರು 50 ಕೋಟಿ ಕಾರ್ಮಿಕರಿಗೆ ಅನುಕೂಲಕರವಾಗಲಿದೆಯೆಂದು ಅಂದಾಜಿಸಲಾಗಿದೆ. ಭಾರತದಲ್ಲಿ ಶೇಕಡಾ 60 ರಷ್ಟು ಕಾರ್ಮಿಕರು ಕನಿಷ್ಠ ವೇತನದಿಂದ ವಂಚಿತರಾಗಿದ್ದು ಅವರಿಗೆ ಈ ಕಾಯಿದೆಯು ವರದಾನವಾಗಲಿದೆ ಎಂದು ಹೇಳಲಾಗುತ್ತಿದೆ.  

Read More
0 Comments

ಉದ್ಯಮ 4.0 ಒಂದು ಪಕ್ಷಿನೋಟ

11/19/2019

1 Comment

 
Picture
ಪ್ರಕಾಶ ಆರ್.ಎಂ
ಮಾನವ ಸಂಪನ್ಮೂಲ ಮುಖ್ಯಸ್ಥರು
ಸೊಲೈಜ಼್ ಇಂಡಿಯಾ ಟಿಕ್ನಾಲಜೀಸ್ ಪ್ರವೇಟ್ ಲಿಮಿಟೆಡ್
ಪೀಠಿಕೆ:
ಇತ್ತೀಚಿನ ದಿನಗಳಲ್ಲಿ ಉದ್ಯಮ 4.0 ಬಗ್ಗೆ ಹೆಚ್ಚಾಗಿ ಮಾತನಾಡುವುದನ್ನು ಸಂಸ್ಥೆಗಳಲ್ಲಿ ಮತ್ತು ಸಮೂಹ ಮಾಧ್ಯಮಗಳಲ್ಲಿ ಕೇಳುತ್ತಿದ್ದೇವೆ. ಮೇಕೆನ್ಸಿ ಎಂಬ ಸಂಸ್ಥೆಯ ಅಧ್ಯಯನದ ಪ್ರಕಾರ 2025 ರ ಒಳಗೆ ಕಾರ್ಖಾನೆಗಳಲ್ಲಿ ವಸ್ತುಗಳ ಅಂತರ್ಜಾಲದ ಬಳಕೆಯಿಂದಾಗಿ, ಸುಮಾರು 84 ಲಕ್ಷ ಕೋಟಿ ರೂಪಾಯಿಯಿಂದ 216 ಲಕ್ಷ ಕೋಟಿ ರೂಪಾಯಿಯಷ್ಟು ಆರ್ಥಿಕತೆಯ ಮೇಲೆ ಪ್ರಭಾವ ಬೀರಲಿದೆ. ಆದ್ದರಿಂದ, ಉದ್ಯಮ 4.0 ಬಗ್ಗೆ ತಿಳಿದುಕೊಳ್ಳುವುದು ಮಾನವ ಸಂಪನ್ಮೂಲ ವೃತ್ತಿನಿರತರು ಸೇರಿದಂತೆ ಎಲ್ಲರಿಗೂ ಅನಿವಾರ್ಯವಾಗಿದೆ. ಉದ್ಯಮ 4.0 ನವಯುಗದ ಕೈಗಾರಿಕಾ ಕ್ರಾಂತಿಯಾಗಿದ್ದರೂ, ಈ ಹಿಂದಿನ ಮೂರು ಕೈಗಾರಿಕಾ ಕ್ರಾಂತಿಗಳ ಮುಂದುವರೆದ ಭಾಗವಾಗಿದೆ.


Read More
1 Comment

ಭವಿಷ್ಯದಲ್ಲಿ ಮಾನವ ಸಂಪನ್ಮೂಲ ವೃತ್ತಿ ಮತ್ತು ವೃತ್ತಿನಿರತರಿಗೆ ಬೇಕಾದ ಕೌಶಲ್ಯಗಳು

11/19/2019

0 Comments

 
Picture
ಗೋವಿಂದರಾಜು ಎನ್.ಎಸ್.
ಪ್ರಧಾನ ವ್ಯವಸ್ಥಾಪಕರು - ಮಾನವ ಸಂಪನ್ಮೂಲ ಹಾಗೂ ಲೇಖಕರು
ಮೆ. ಕರ್ನ್ ಲೀಬರ್ಸ್ (ಇಂಡಿಯ) ಪ್ರೈ.ಲಿ., ತುಮಕೂರು
ಆರ್ಥಿಕತೆ ಮತ್ತು ಸಮಾಜ ನಿರಂತರ ಬದಲಾವಣೆಯ ಪಥದಲ್ಲಿ ಸಾಗುತ್ತಿದೆ. ಇದರ ಜೊತೆಯಲ್ಲಿ ಮಾನವ ಸಂಪನ್ಮೂಲ ವೃತ್ತಿ ಕೇವಲ ಕೆಲಸದ ಅವಧಿಯ ಲೆಕ್ಕಾಚಾರ ಮತ್ತು ಸಂಬಳ ನೀಡುವ (Time office and payroll function) ಕೆಲಸದಿಂದ ವ್ಯವಹಾರದ ಅವಿಭಾಜ್ಯ ಅಂಗವಾಗಿ ಪಾಲುದಾರನಂತೆ ಬೆಳೆದು ನಿಂತಿದೆ (Strategic Partner). ಹಾಗಾದರೆ ಮುಂದೇನು? ಈ ಪ್ರಶ್ನೆಗೆ ಉತ್ತರ ಕಂಡುಕೊಳ್ಳಬೇಕಾದರೆ ವ್ಯವಹಾರದಲ್ಲಿ ಆಗುತ್ತಿರುವ ಬದಲಾವಣೆಗಳ ಅವಲೋಕನ ಅತ್ಯಗತ್ಯ. ಮಾನವ       ಸಂಪನ್ಮೂಲ ವೃತ್ತಿ ವ್ಯವಹಾರದ ಬದಲಾವಣೆಗಳಿಗೆ ಹೊಂದಾಣಿಕೆ ಮಾಡಿಕೊಂಡು ತನ್ನದೇ ಆದ ಅಸ್ತಿತ್ವವನ್ನು ಉಳಿಸಿಕೊಳ್ಳದೇ ಹೋದರೆ ಈ ವೃತ್ತಿಯ ಭವಿಷ್ಯ ಅತಂತ್ರವಾಗಬಹುದು. ವ್ಯವಹಾರ ಮತ್ತು ಅದರ ಸ್ವರೂಪಗಳಲ್ಲಿ ಅದರಲ್ಲಿಯೂ ಮಾನವ ಸಂಪನ್ಮೂಲ / ಕೆಲಸಗಾರರ ಪ್ರವೃತ್ತಿಯಲ್ಲಿ ಸಾಕಷ್ಟು ಬದಲಾವಣೆಗಳು ಕಂಡುಬರುತ್ತಿವೆ. ಅವುಗಳನ್ನು ಸಂಕ್ಷಿಪ್ತವಾಗಿ ಈ ಕೆಳಗಿನಂತೆ ವಿವರಿಸಬಹುದು.

Read More
0 Comments

ಔದ್ಯೋಗಿಕ ಕ್ಷೇತ್ರದಲ್ಲಿ ಕಾರ್ಮಿಕರು ಎದುರಿಸುವ ಒತ್ತಡ - ಕಾರಣಗಳು, ಪರಿಣಾಮಗಳು ಮತ್ತು ಪರಿಹಾರೋಪಾಯಗಳು

11/19/2019

0 Comments

 
Picture
ಅಶೋಕ ಎಸ್. ಕೋರಿ
ಮನೋವೈದ್ಯಕೀಯ ಸಮಾಜಕಾರ್ಯಕರ್ತರು,
ಮನೋವೈದ್ಯಕೀಯ ಸಮಾಜಕಾರ್ಯ ವಿಭಾಗ,
​ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ಡಿಮ್ಹಾನ್ಸ್), ಧಾರವಾಡ.

ಪೀಠಿಕೆ:
ಸುಮಾರು 35 ವರ್ಷ ವಯೋಮಾನದ ರಮೇಶ್ (ಹೆಸರು ಬದಲಾಯಿಸಿದೆ) ಬೆಂಗಳೂರಿನ ಕಾರ್ಖಾನೆಯೊಂದರಲ್ಲಿ ಸುಮಾರು 10 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ತಾನು ಮಾಡುತ್ತಿರುವ ಕೆಲಸದ ಬಗ್ಗೆ ಅಸಹನೆ ಮತ್ತು ನಿಷ್ಕಾಳಜಿ ಮೂಡತೊಡಗಿತು. ಇದರ ಫಲವಾಗಿ ಕೆಲಸದಲ್ಲಿ ನಿರಾಸಕ್ತಿಯುಂಟಾಗಿ, ಶ್ರದ್ಧೆಯನ್ನು ಕಳೆದುಕೊಂಡನು. ತಾನು ಕೈಗೊಳ್ಳುವ ಬಹುಪಾಲ ಕೆಲಸಗಳಲ್ಲಿ ಎಡವಟ್ಟುಗಳನ್ನು ಮಾಡಿಕೊಂಡು ಹಿರಿಯ ಅಧಿಕಾರಿಗಳಿಂದ ದೂಷಿಸಲ್ಪಟ್ಟರು. ತನ್ನಲ್ಲಾಗುತ್ತಿರುವ  ಏರುಪೇರುಗಳನ್ನು ಗಮನಿಸಿದ ರಮೇಶ, ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳುವ ದೃಷ್ಟಿಯಿಂದ ಮನೋವೈದ್ಯರ ಬಳಿ ಚಿಕಿತ್ಸೆಗೆಂದು ತೆರಳುತ್ತಾರೆ. ಸೂಕ್ಷ್ಮವಾಗಿ ಪರೀಕ್ಷಿಸಿದ ಮನೋವೈದ್ಯರು ತೀವ್ರ ಒತ್ತಡದಿಂದ ಬಳಲುತ್ತಿರುವುದೇ ಪ್ರಸ್ತುತ ಸಮಸ್ಯೆಗೆ ಕಾರಣವೆಂಬುದಾಗಿ ತಿಳಿಸುತ್ತಾರೆ ಹಾಗೂ ಸೂಕ್ತ ಚಿಕಿತ್ಸೆಯನ್ನೂ ನೀಡುತ್ತಾರೆ. ಮನೋವೈದ್ಯರು ಸೂಚಿಸಿದಂತೆ ಪ್ರತಿದಿನ ಮಾತ್ರೆಗಳ ಜೊತೆಗೆ ಇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರ ಮೂಲಕ ತನ್ನಲ್ಲಿ ಮನೆಮಾಡಿದ್ದ ಒತ್ತಡವನ್ನು ನಿಭಾಯಿಸಿಕೊಂಡು ನೆಮ್ಮದಿ ಜೀವನ ಕಟ್ಟಿಕೊಳ್ಳುತ್ತಾರೆ. ಹೀಗೆ ಇಂದು ಹಲವು ಕಾರ್ಮಿಕರು ಒತ್ತಡಗಳ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಮೇಲಿನ ಪ್ರಕರಣ ಅಧ್ಯಯನ ಒಂದು ನಿದರ್ಶನ ಮಾತ್ರ. ರಮೇಶನಂತೆ ಬಹಳಷ್ಟು ಜನರು ಸಮಾಜದಲ್ಲಿ ಜೀವಿಸುತ್ತಿರುವುದನ್ನು ನಾವು ಕಾಣಬಹುದಾಗಿದೆ. ವೃತ್ತಿಪರರಿಗೆ ಕೆಲಸದಲ್ಲಿ ಒತ್ತಡ ಸಾಮಾನ್ಯವಾಗಿದ್ದು, ಕೆಲವು ಬಗೆಯ ಒತ್ತಡಗಳು ಕೆಲಸದ ಭಾಗವೇ ಆಗಿರುತ್ತವೆ ಎಂದರೆ ತಪ್ಪಾಗಲಾರದು. ಇಂತಹ ಒತ್ತಡಗಳು ಕಾರ್ಮಿಕನ ಉತ್ಪಾದಕತೆಯ ಜೊತೆಗೆ ಅವನ/ಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತವೆ. ಒತ್ತಡವನ್ನು ನಿವಾರಿಸಿಕೊಂಡರೆ ಎದುರಾಗಬಹುದಾದ ಆರೋಗ್ಯ ಸಂಬಂಧಿ ಸಮಸ್ಯೆಗಳನ್ನು ತಡೆಗಟ್ಟುವುದರ ಜೊತೆಗೆ ಉತ್ಪಾದಕತೆಯನ್ನು ಸುಧಾರಿಸಬಹುದು ಹಾಗೂ ಆರೋಗ್ಯಕರ ಜೀವನವನ್ನು ಕಟ್ಟಿಕೊಳ್ಳಬಹುದು. ಇದು ಕೈಗಾರಿಕಾ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುವುದರೊಂದಿಗೆ ಉತ್ತಮ ಕೈಗಾರಿಕಾ ಭಾಂದ್ಯಗಳನ್ನು ವೃದ್ಧಿಸಿಕೊಳ್ಳಲು ನೆರವಾಗುವುದು.


Read More
0 Comments
Forward>>
    Picture
    Nirathanka

    Categories

    All
    Awards 2017
    Awards 2018
    Awards 2019
    Awards 2020
    Awards 2021
    Awards 2022
    Awards 2023
    Awards 2024
    English Articles
    ಇತರೆ
    ಕನ್ನಡ ಲೇಖನಗಳು
    ಸಭೆಯ ನಡಾವಳಿಗಳು
    ಸಮ್ಮೇಳನದ ಕುರಿತು ಅಭಿಪ್ರಾಯಗಳು
    ಹನಿಗವನ

    Archives

    January 2025
    May 2024
    January 2024
    November 2023
    September 2023
    December 2022
    November 2022
    November 2021
    March 2021
    November 2020
    July 2020
    November 2019
    October 2019


    Picture

    Human Resource Kannada Conference

    Join WhatsApp Channel

    Picture
    More Details

    Picture
    WhatsApp Group

    Picture
    50,000 HR PROFESSIONALS ARE CONNECTED THROUGH OUR NIRATHANKA HR GROUPS.
    YOU CAN ALSO JOIN AND PARTICIPATE IN OUR GROUP DISCUSSIONS.
    Join Now

    Niratanka

    Human Resources Kannada Conference

    Leaders Talk


    RSS Feed

ಸೈಟ್ ನಕ್ಷೆ


ಸೈಟ್

  • ಸ್ವಾಗತ
  • ಸಮಿತಿಯ ಸದಸ್ಯರು​
  • ಮಾಧ್ಯಮ​
  • ಆನ್‍ಲೈನ್‍ ಗ್ರೂಪ್ಸ್
  • ಬ್ಲಾಗ್
  • ಪ್ರಾಯೋಜಕತ್ವ
  • ಸಮ್ಮೇಳನದ ಕೈಪಿಡಿಗಳು

ನಮ್ಮ ಇತರೆ ಜಾಲತಾಣಗಳು

  • ​WWW.NIRATANKA.ORG
  • WWW.NIRUTAPUBLICATIONS.ORG

​ಪ್ರಶಸ್ತಿಗಳ ವಿಭಾಗ

  • CSR EXCELLENCE AWARD-2024
  • THE BEST WOMEN EMPOWERMENT ORGANISATION AWARD-2024
  • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2024
  • ಪ್ರಶಸ್ತಿ ಪುರಸ್ಕೃತರು (2017-2023)​

ಕನ್ನಡ ಸಮ್ಮೇಳನ

​ಕನ್ನಡ ಸಮ್ಮೇಳನ-2017
​ಕನ್ನಡ ಸಮ್ಮೇಳನ-2018
​ಕನ್ನಡ ಸಮ್ಮೇಳನ-2019
​ಕನ್ನಡ ಸಮ್ಮೇಳನ-2020
​ಕನ್ನಡ ಸಮ್ಮೇಳನ-2021
​ಕನ್ನಡ ಸಮ್ಮೇಳನ-2022
​ಕನ್ನಡ ಸಮ್ಮೇಳನ-2023
​ಕನ್ನಡ ಸಮ್ಮೇಳನ-2024

ಪಬ್ಲಿಕೇಷನ್ಸ್

  • LEADER'S TALK
  • NIRUTA'S READ & WRITE INITIATIVE​​
  • ​COLLABORATE WITH NIRUTA PUBLICATIONS

ನಿರಾತಂಕ

  • POSH
  • CSR
  • COLLABORATE WITH NIRATHANKA​

ಚಂದಾದಾರರಾಗಿ




Picture
Join Here

Copyright : Nirathanka 2021
Website Designed & Developed by 
M&HR Solutions Private Limited (www.mhrspl.com)
  • ಸ್ವಾಗತ
    • ನಿರಾತಂಕ ಕುರಿತು
    • ಸಮಿತಿಯ ಸದಸ್ಯರು
  • ಪ್ರಶಸ್ತಿ ಪುರಸ್ಕೃತರು
  • ಹಿಂದಿನ ಸಮ್ಮೇಳನಗಳು
    • 2024
      • ಮಹಿಳಾ ಸಬಲೀಕರಣ ಪ್ರಶಸ್ತಿ-2024
      • ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್ರಶಸ್ತಿ-2024
      • ಲೇಖನಗಳಿಗಾಗಿ ಆಹ್ವಾನ-2024
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2024
    • 2023
      • ಮಹಿಳಾ ಸಬಲೀಕರಣ ಪ್ರಶಸ್ತಿ-2023
      • ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್ರಶಸ್ತಿ-2023
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2023
    • 2022
      • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2022
      • ಮಹಿಳಾ ಸಬಲೀಕರಣ ಪ್ರಶಸ್ತಿ-2022
      • ಅತ್ಯುತ್ತಮ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2022
    • 2021
      • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2021
      • ಪ್ರಶಸ್ತಿ ಪುರಸ್ಕಾರ - 2021
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2021
    • 2020
      • ದೇಣಿಗೆ ಸಂಗ್ರಹಣ-2020
      • ಲೇಖನಗಳಿಗಾಗಿ ಆಹ್ವಾನ - 2020
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2020
    • 2019
      • ತೃತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ದೇಣಿಗೆ ಸಂಗ್ರಹಣ
    • 2018
      • ದ್ವಿತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
    • 2017
      • ಪ್ರಥಮ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ಸಂಘಟನಾ ಸಮಿತಿ-2017
  • ಆನ್ ಲೈನ್ ಗ್ರೂಪ್ಸ್
  • ಬ್ಲಾಗ್
  • ಮಾಧ್ಯಮ
    • ಛಾಯಾಚಿತ್ರಗಳು
  • ಪ್ರಾಯೋಜಕತ್ವ
  • ಸಮ್ಮೇಳನದ ಕೈಪಿಡಿಗಳು
  • ಸಂಪರ್ಕಿಸಿ