ಎಲ್ಲಾದರೂ ಇರು, ಎಂತಾದರೂ ಇರು,
ಎಂದೆಂದಿಗೂ ನೀ ಕನ್ನಡವಾಗಿರು....
ರಾಷ್ಟ್ರಕವಿ ಕುವೆಂಪು ರವರ ಈ ಮೇಲಿನ ಕಾವ್ಯ ಪ್ರೇರಣೆಯಿಂದ ಪ್ರಭಾವಿತರಾದ ಮಾನವ ಸಂಪನ್ಮೂಲ ಮತ್ತು ಸಮಾಜಕಾರ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆಲವು ವೃತ್ತಿನಿರತರು ನಿರಾತಂಕ ಸಂಸ್ಥೆಯ ಜೊತೆಗೂಡಿ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನವನ್ನು 7 ವರ್ಷಗಳಿಂದ ಯಶಸ್ವಿಯಾಗಿ ಆಯೋಜಿಸಿಕೊಂಡು ಬರುತ್ತಿದೆ.
ಉದ್ದೇಶಗಳು :

- ಮಾನವ ಸಂಪನ್ಮೂಲ ವೃತ್ತಿನಿರತರ ಮೂಲಕ ಕನ್ನಡದ ಬಳಕೆ ಮತ್ತು ಕಲಿಕೆಯನ್ನು ಪ್ರೋತ್ಸಾಹಿಸುವುದು.
- ಮಾನವ ಸಂಪನ್ಮೂಲ ಕ್ಷೇತ್ರಕ್ಕೆ ಸಂಬಂಧಪಟ್ಟ ಸಾಹಿತ್ಯವನ್ನು ಸೃಷ್ಟಿಸುವುದು, ಪ್ರಕಟಿಸುವುದು ಮತ್ತು ಬೆಳೆಸುವುದು.
- ಯುವ ಮಾನವ ಸಂಪನ್ಮೂಲ ವೃತ್ತಿನಿರತರಿಗೆ, ಹಿರಿಯ ಮಾನವ ಸಂಪನ್ಮೂಲ ವೃತ್ತಿನಿರತರ ಸಹಕಾರದೊಂದಿಗೆ, ಅವಕಾಶಗಳನ್ನು ಕಲ್ಪಿಸುವುದು ಮತ್ತು ಪ್ರೋತ್ಸಾಹಿಸುವುದು.
- ಮಾನವ ಸಂಪನ್ಮೂಲ ಕ್ಷೇತ್ರದಲ್ಲಿ ಸಾಧನೆಗೈದ ವೃತ್ತಿನಿರತರನ್ನು ಹಾಗೂ ಕನ್ನಡ ಬಳಕೆಯನ್ನು ಅನುಷ್ಟಾನ ಮಾಡುತ್ತಿರುವ ಸಂಸ್ಥೆಗಳನ್ನು ಗುರುತಿಸಿ ಗೌರವಿಸುವುದು.
- ಭವಿಷ್ಯದ ಮಾನವ ಸಂಪನ್ಮೂಲ ನಿರ್ವಹಣೆ ಮತ್ತು ಮರುರೂಪಿಸುವಿಕೆಯ ಬಗ್ಗೆ ಅರಿವು ಮೂಡಿಸುವುದು.
ಹಿಂದಿನ ಸಮ್ಮೇಳನಗಳ ಕಿರುನೋಟ