ಪ್ರಥಮ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ 2017
ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡವಾಗಿರು...
ರಾಷ್ಟ್ರಕವಿ ಕುವೆಂಪುರವರ ಈ ಮೇಲಿನ ಕಾವ್ಯ ಪ್ರೇರಣೆಯಿಂದ ಪ್ರಭಾವಿತರಾದ ಮಾನವ ಸಂಪನ್ಮೂಲ ಮತ್ತು ಸಮಾಜಕಾರ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆಲವು ವೃತ್ತಿನಿರತರು ಜೊತೆಗೂಡಿ, ನಿರಾತಂಕ ಸ್ವಯಂ ಸೇವಾ ಸಂಸ್ಥೆ ಮತ್ತು ಸಮಾಜಕಾರ್ಯ ವಿಭಾಗ, ಬೆಂಗಳೂರು ವಿಶ್ವವಿದ್ಯಾಲಯ ಹಾಗೂ ಸಮಾಜಕಾರ್ಯದ ಹೆಜ್ಜೆಗಳು ಪತ್ರಿಕೆಯ ಸಹಯೋಗದೊಂದಿಗೆ
ಪ್ರಥಮ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನವನ್ನು ಕೆಳಗಿನ ಉದ್ದೇಶಗಳೊಂದಿಗೆ ಆಯೋಜಿಸಲಾಗುತ್ತಿದೆ:

- ಸಂಸ್ಥೆಗಳಲ್ಲಿ ಕನ್ನಡದ ಬಳಕೆಯ ಅಗತ್ಯತೆಯ ಕುರಿತು ಜಾಗೃತಿಯನ್ನು ಮೂಡಿಸುವುದು.
- ಮಾನವ ಸಂಪನ್ಮೂಲ ಕ್ಷೇತ್ರಕ್ಕೆ ಸಂಬಂಧಪಟ್ಟ ಸಾಹಿತ್ಯವನ್ನು ಪ್ರೋತ್ಸಾಹಿಸುವುದು.
- ಮಾನವ ಸಂಪನ್ಮೂಲ ಕ್ಷೇತ್ರದಲ್ಲಿ ಸಾಧನೆಗೈದ ವೃತ್ತಿನಿರತರನ್ನು ಗುರುತಿಸಿ ಗೌರವಿಸುವುದು.
ಪ್ರಥಮ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನದ ಕೈಪಿಡಿ (2017) | |
File Size: | 12816 kb |
File Type: |
ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ - ಸ್ಮರಣ ಸಂಚಿಕೆ (2019) | |
File Size: | 12646 kb |
File Type: |