ಎಲ್ಲಾದರೂ ಇರು, ಎಂತಾದರೂ ಇರು,
ಎಂದೆಂದಿಗೂ ನೀ ಕನ್ನಡವಾಗಿರು....
ರಾಷ್ಟ್ರಕವಿ ಕುವೆಂಪು ರವರ ಈ ಮೇಲಿನ ಕಾವ್ಯ ಪ್ರೇರಣೆಯಿಂದ ಪ್ರಭಾವಿತರಾದ ಮಾನವ ಸಂಪನ್ಮೂಲ ಮತ್ತು ಸಮಾಜಕಾರ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆಲವು ವೃತ್ತಿನಿರತರು ನಿರಾತಂಕ ಸಂಸ್ಥೆಯ ಜೊತೆಗೂಡಿ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನವನ್ನು 7 ವರ್ಷಗಳಿಂದ ಯಶಸ್ವಿಯಾಗಿ ಆಯೋಜಿಸಿಕೊಂಡು ಬರುತ್ತಿದೆ.
ಉದ್ದೇಶಗಳು :
ಎಂದೆಂದಿಗೂ ನೀ ಕನ್ನಡವಾಗಿರು....
ರಾಷ್ಟ್ರಕವಿ ಕುವೆಂಪು ರವರ ಈ ಮೇಲಿನ ಕಾವ್ಯ ಪ್ರೇರಣೆಯಿಂದ ಪ್ರಭಾವಿತರಾದ ಮಾನವ ಸಂಪನ್ಮೂಲ ಮತ್ತು ಸಮಾಜಕಾರ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆಲವು ವೃತ್ತಿನಿರತರು ನಿರಾತಂಕ ಸಂಸ್ಥೆಯ ಜೊತೆಗೂಡಿ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನವನ್ನು 7 ವರ್ಷಗಳಿಂದ ಯಶಸ್ವಿಯಾಗಿ ಆಯೋಜಿಸಿಕೊಂಡು ಬರುತ್ತಿದೆ.
ಉದ್ದೇಶಗಳು :
- ಮಾನವ ಸಂಪನ್ಮೂಲ ವೃತ್ತಿನಿರತರ ಮೂಲಕ ಕನ್ನಡದ ಬಳಕೆ ಮತ್ತು ಕಲಿಕೆಯನ್ನು ಪ್ರೋತ್ಸಾಹಿಸುವುದು.
- ಮಾನವ ಸಂಪನ್ಮೂಲ ಕ್ಷೇತ್ರಕ್ಕೆ ಸಂಬಂಧಪಟ್ಟ ಸಾಹಿತ್ಯವನ್ನು ಸೃಷ್ಟಿಸುವುದು, ಪ್ರಕಟಿಸುವುದು ಮತ್ತು ಬೆಳೆಸುವುದು.
- ಯುವ ಮಾನವ ಸಂಪನ್ಮೂಲ ವೃತ್ತಿನಿರತರಿಗೆ, ಹಿರಿಯ ಮಾನವ ಸಂಪನ್ಮೂಲ ವೃತ್ತಿನಿರತರ ಸಹಕಾರದೊಂದಿಗೆ, ಅವಕಾಶಗಳನ್ನು ಕಲ್ಪಿಸುವುದು ಮತ್ತು ಪ್ರೋತ್ಸಾಹಿಸುವುದು.
- ಮಾನವ ಸಂಪನ್ಮೂಲ ಕ್ಷೇತ್ರದಲ್ಲಿ ಸಾಧನೆಗೈದ ವೃತ್ತಿನಿರತರನ್ನು ಹಾಗೂ ಕನ್ನಡ ಬಳಕೆಯನ್ನು ಅನುಷ್ಟಾನ ಮಾಡುತ್ತಿರುವ ಸಂಸ್ಥೆಗಳನ್ನು ಗುರುತಿಸಿ ಗೌರವಿಸುವುದು.
- ಭವಿಷ್ಯದ ಮಾನವ ಸಂಪನ್ಮೂಲ ನಿರ್ವಹಣೆ ಮತ್ತು ಮರುರೂಪಿಸುವಿಕೆಯ ಬಗ್ಗೆ ಅರಿವು ಮೂಡಿಸುವುದು.
ಪ್ರಥಮ ರಾಜ್ಯಮಟ್ಟದ ಮಾನವ ಸಂಪನ್ಮೂಲ
ವೃತ್ತಿನಿರತರ ಕನ್ನಡ ಸಮ್ಮೇಳನ 2017 |
ದ್ವಿತೀಯ ರಾಜ್ಯಮಟ್ಟದ ಮಾನವ ಸಂಪನ್ಮೂಲ
ವೃತ್ತಿನಿರತರ ಕನ್ನಡ ಸಮ್ಮೇಳನ 2018 |
ತೃತೀಯ ರಾಜ್ಯಮಟ್ಟದ ಮಾನವ ಸಂಪನ್ಮೂಲ
ವೃತ್ತಿನಿರತರ ಕನ್ನಡ ಸಮ್ಮೇಳನ-2019 |
ನಾಲ್ಕನೇ ರಾಜ್ಯಮಟ್ಟದ ಮಾನವ ಸಂಪನ್ಮೂಲ
ವೃತ್ತಿನಿರತರ ಕನ್ನಡ ಸಮ್ಮೇಳನ-2020 |
ಐದನೇ ರಾಜ್ಯಮಟ್ಟದ ಮಾನವ ಸಂಪನ್ಮೂಲ
ವೃತ್ತಿನಿರತರ ಕನ್ನಡ ಸಮ್ಮೇಳನ-2021 |
ಆರನೇ ವರ್ಷದ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ - 2022
|
ಏಳನೇ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ-2023
ಹಿಂದಿನ ಸಮ್ಮೇಳನಗಳ ಕಿರುನೋಟ
Facebook Feed
LEADERS TALK
AN INTERVIEW WITH SENIOR HR LEADER
Niruta Publications, Bangalore, launched the “Leaders Talk” initiative. As part of this initiative, We are interviewing great leaders in the industry, publishing the interviews on Niruta Publications website, LinkedIn, and sharing them on various social media platforms.