ದ್ವಿತೀಯ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ 2018
ಎಲ್ಲಾದರೂ ಇರು, ಎಂತಾದರೂ ಇರು
ಎಂದೆಂದಿಗೂ ನೀ ಕನ್ನಡವಾಗಿರು...
ರಾಷ್ಟ್ರಕವಿ ಕುವೆಂಪುರವರ ಈ ಮೇಲಿನ ಕಾವ್ಯ ಪ್ರೇರಣೆಯಿಂದ ಪ್ರಭಾವಿತರಾದ ಮಾನವ ಸಂಪನ್ಮೂಲ & ಸಮಾಜಕಾರ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆಲವು ವೃತ್ತಿನಿರತರು ಜೊತೆಗೂಡಿ, ನಿರಾತಂಕ ಸ್ವಯಂ ಸೇವಾ ಸಂಸ್ಥೆ ಹಾಗೂ ಸಮಾಜಕಾರ್ಯದ ಹೆಜ್ಜೆಗಳು ಪತ್ರಿಕೆಯ ಸಹಯೋಗದೊಂದಿಗೆ ದ್ವಿತೀಯ ರಾಜ್ಯಮಟ್ಟದ ಮಾನವ ಸಂಪನ್ಮೂಲ ಕನ್ನಡ ಸಮ್ಮೇಳನವನ್ನು ಕೆಳಗಿನ ಉದ್ದೇಶಗಳೊಂದಿಗೆ ಆಯೋಜಿಸಲಾಗುತ್ತಿದೆ:

- ಸಂಸ್ಥೆಗಳಲ್ಲಿ ಕನ್ನಡದ ಬಳಕೆಯ ಅಗತ್ಯತೆಯ ಕುರಿತು ಜಾಗೃತಿಯನ್ನು ಮೂಡಿಸುವುದು.
- ಮಾನವ ಸಂಪನ್ಮೂಲ ಕ್ಷೇತ್ರಕ್ಕೆ ಸಂಬಂಧಪಟ್ಟ ಸಾಹಿತ್ಯವನ್ನು ಪ್ರೋತ್ಸಾಹಿಸುವುದು.
- ಮಾನವ ಸಂಪನ್ಮೂಲ ಕ್ಷೇತ್ರದಲ್ಲಿ ಸಾಧನೆಗೈದ ವೃತ್ತಿನಿರತರನ್ನು ಗುರುತಿಸಿ ಗೌರವಿಸುವುದು.
ಪ್ರಥಮ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನದ ಕೈಪಿಡಿ (2017) | |
File Size: | 12816 kb |
File Type: |
ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ - ಸ್ಮರಣ ಸಂಚಿಕೆ (2019) | |
File Size: | 12646 kb |
File Type: |