ತೃತೀಯ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ-2019
ಕಾರ್ಯಕ್ರಮದ ಉದ್ದೇಶಗಳು:
- ಮಾನವ ಸಂಪನ್ಮೂಲ ವೃತ್ತಿನಿರತರ ಮೂಲಕ ಕನ್ನಡದ ಬಳಕೆ ಮತ್ತು ಕಲಿಕೆಯನ್ನು ಪ್ರೋತ್ಸಾಹಿಸುವುದು.
- ಮಾನವ ಸಂಪನ್ಮೂಲ ಕ್ಷೇತ್ರಕ್ಕೆ ಸಂಬಂಧಪಟ್ಟ ಸಾಹಿತ್ಯವನ್ನು ಕನ್ನಡದಲ್ಲಿ ಸೃಷ್ಟಿಸುವುದು ಮತ್ತು ಬೆಳೆಸುವುದು.
- ಯುವ ಮಾನವ ಸಂಪನ್ಮೂಲ ವೃತ್ತಿನಿರತರಿಗೆ, ಹಿರಿಯ ಮಾನವ ಸಂಪನ್ಮೂಲ ವೃತ್ತಿನಿರತರ ಸಹಕಾರದೊಂದಿಗೆ, ಅವಕಾಶಗಳನ್ನು ಕಲ್ಪಿಸುವುದು ಮತ್ತು ಪ್ರೋತ್ಸಾಹಿಸುವುದು.
- ಮಾನವ ಸಂಪನ್ಮೂಲ ಕ್ಷೇತ್ರದಲ್ಲಿ ಸಾಧನೆಗೈದ ವೃತ್ತಿನಿರತರನ್ನು ಗುರುತಿಸಿ ಗೌರವಿಸುವುದು.
- ಭವಿಷ್ಯದ ಮಾನವ ಸಂಪನ್ಮೂಲ ನಿರ್ವಹಣೆ ಮತ್ತು ಮರುರೂಪಿಸುವಿಕೆಯ ಬಗ್ಗೆ ಅರಿವು ಮೂಡಿಸುವುದು.
ಪ್ರಥಮ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನದ ಕೈಪಿಡಿ (2017) | |
File Size: | 12816 kb |
File Type: |
ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ - ಸ್ಮರಣ ಸಂಚಿಕೆ (2019) | |
File Size: | 12646 kb |
File Type: |